ಸವಾಲು ಎದುರಿಸಲು ಆಧುನಿಕ ಜ್ಞಾನಸೃಷ್ಟಿ ಅಗತ್ಯ: ಎಂ ಬಿ ಪಾಟೀಲ
ಕುಪ್ಪಂ: ಸಮಕಾಲೀನ ಜಗತ್ತಿನ ಜಟಿಲತೆ ಮತ್ತು ಅದು ಒಡ್ಡುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಬೌದ್ಧಿಕ ಧೈರ್ಯ ಅತ್ಯಗತ್ಯವಾಗಿದೆ. ವಿಜ್ಞಾನಿ ರಾಮಜಿ ರಾಘವನ್ ಇಲ್ಲಿ ಸ್ಥಾಪಿಸಿರುವ ಅಗಸ್ತ್ಯ ಇಂಟರ್ನ್ಯಾಷನಲ್ ಫೌಂಡೇಶನ್ ಈ ಕೆಲಸವನ್ನು ಸಮರ್ಥವಾಗಿ ಮಾಡುತ್ತಿದೆ. […]
