ಮಾಜಿ ಸೈನಿಕರು-ವೀರನಾರಿಯರಿಗೆ ಧೈರ್ಯ ತುಂಬಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ದೇಶದ ರಕ್ಷಣೆಗಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರು ಹಾಗೂ ಅವರ ಕುಟುಂಬಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಿದೆ ಎಂದು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ […]
