ಸಮಗ್ರ ಸುದ್ದಿ

ನಗರ ಪೊಲೀಸ್ ವ್ಯವಸ್ಥೆಯನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸಲು ಕರ್ನಾಟಕ ಅರ್ಬನ್ ಪೋಲಿಸಿಂಗ್ ಇನ್ನೋವೇಶನ್ ಸೆಂಟರ್

ಬೆಂಗಳೂರು: ನಗರ ಪೊಲೀಸ್ ವ್ಯವಸ್ಥೆಯನ್ನು ಇನ್ನಷ್ಟು ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಹಾಗೂ ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸಲು “ಕರ್ನಾಟಕ ಅರ್ಬನ್ ಪೋಲಿಸಿಂಗ್ ಇನ್ನೋವೇಶನ್ ಸೆಂಟರ್” (Karnataka Urban Policing Innovation Center) ಸ್ಥಾಪಿಸುವ ಸಂಬಂಧ ಹಿರಿಯ […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್ ಬಾಗ್ […]

ಸಮಗ್ರ ಸುದ್ದಿ

ಆಡಳಿತ, ಕೌಶಲ್ಯಾಭಿವೃದ್ಧಿ ಮತ್ತು ಡೀಪ್-ಟೆಕ್ ಪ್ರಗತಿಗಾಗಿ ಕರ್ನಾಟಕ ಮತ್ತು ಆಂಥ್ರೋಪಿಕ್ ಸಂಸ್ಥೆಗಳ ನಡುವೆ ಎಐ ಸಹಭಾಗಿತ್ವ

ಬೆಂಗಳೂರು:ಆಡಳಿತ, ಉನ್ನತ ಶಿಕ್ಷಣ, ಆರೋಗ್ಯ ರಕ್ಷಣೆ, ಸಂಶೋಧನೆ ಹಾಗೂ ರಾಜ್ಯದ ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಬಳಕೆ ಹೆಚ್ಚಿಸಲು ಸುದೀರ್ಘ ಸಹಭಾಗಿತ್ವ ಸಾಧಿಸುವ ಕುರಿತು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಮಾನವ ದಿನ ಸೃಜನೆ ಮಾಡದ ಪಿಡಿಓಗಳ ಅಮಾನತಿಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಜುಲೈ1ರಿಂದ ಮನ್ರೇಗಾ ಬದಲಿಗೆ ಜಾರಿಯಾಗಿರುವ ವಿಬಿಜಿ ರಾಮ್ ಜಿ ಯೋಜನೆಯಡಿ ಉದ್ಯೋಗ ನೀಡದೆ, ಮಾನವ ದಿನ ಸೃಜನೆ ಮಾಡದೆ ನಿರ್ಲಕ್ಷ್ಯ ತೋರಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ […]

ಸಮಗ್ರ ಸುದ್ದಿ

ಕೊಪ್ಪಳ ಜಿಲ್ಲೆ ಬರ ಘೋಷಣೆ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ವಾಸ್ತವ ಪರಿಸ್ಥಿತಿ ಅರಿತು ಬರ ಘೋಷಣೆಯ ಬಗ್ಗೆ ಕ್ರಮ ವಹಿಸುತ್ತೇವೆ. ರೈತರ ಜೊತೆ ಸರ್ಕಾರ ಇದ್ದು, […]

ಸಮಗ್ರ ಸುದ್ದಿ

ಡೀಪ್‌ಟೆಕ್ ಬೆಳವಣಿಗೆಗೆ ಐದು ಪ್ರಮುಖಅಡಿಪಾಯ: ಡೀಪ್ ಟೆಕ್ ತಂತ್ರಜ್ಞಾನ ದೇಶದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ-ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದಲ್ಲಿ ಅಭಿವೃದ್ಧಿಗೊಳ್ಳುವ ಡೀಪ್‌ಟೆಕ್ ತಂತ್ರಜ್ಞಾನಗಳು ರಾಜ್ಯಕ್ಕಷ್ಟೇ ಅಲ್ಲದೆ, ದೇಶದ ಮತ್ತು ಜಗತ್ತಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡುವಂತಾಗಬೇಕು ಎಂಬುದು ಸರ್ಕಾರದ ಹೆಬ್ಬಯಕೆಯಾಗಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ […]

ಸಮಗ್ರ ಸುದ್ದಿ

ʼಗೋಬರ್‌ಧನ್’ ಯೋಜನೆಗೆ ಕೇಂದ್ರ ಅನುಮೋದನೆ|₹23,731 ಕೋಟಿ ವೆಚ್ಚದಲ್ಲಿ ʼಜೈವಿಕ ಅನಿಲʼ ಉತ್ಪಾದನೆಗೆ ಉತ್ತೇಜನ

ನವದೆಹಲಿ: ಕೇಂದ್ರ ಸರ್ಕಾರ ₹23,731 ಕೋಟಿ ವೆಚ್ಚದಲ್ಲಿ ಸಂಕುಚಿತ ಜೈವಿಕ ಅನಿಲ (CBG) ಉತ್ಪಾದನೆಗೆ ಉತ್ತೇಜನ ನೀಡಲು ʼಗೋಬರ್‌ಧನ್’ ಯೋಜನೆಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ […]

ಸಮಗ್ರ ಸುದ್ದಿ

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ: ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸೆಪ್ಟೆಂಬರ್ 14ರಂದು ನಾಡಿನಾದ್ಯಂತ ಆಚರಿಸಲಾಗುವ ಗಣೇಶ ಹಬ್ಬದ ವೇಳೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿರ್ಮಿತ, ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ನೀಡದೆ, ಪರಿಸರ ಸ್ನೇಹಿ ಬಣ್ಣ ರಹಿತ […]

ಸಮಗ್ರ ಸುದ್ದಿ

ಬ್ಲ್ಯಾಕ್‌ ಸ್ಪಾಟ್‌ ತೆರವು ಹಾಗೂ ಸುಂದರೀಕರಣಕ್ಕೆ ಸಹಿ ಅಭಿಯಾನ

ಬೆಂಗಳೂರು: ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ *ಡಾ. ರಾಜೇಂದ್ರ ಕೆ.ವಿ. ಅವರು ಇಂದು, ಪಾಲಿಕೆ ವ್ಯಾಪ್ತಿಯಲ್ಲಿ 200 ಕಪ್ಪು ಚುಕ್ಕೆ ಪ್ರದೇಶಗಳ (ಕಸ ಸುರಿಯುವ ಜಾಗ/ಬ್ಲ್ಯಾಕ್ ಸ್ಪಾಟ್) ಗಳ ಸ್ವಚ್ಛತೆ ಹಾಗೂ ಸುಂದರೀಕರಣ […]

ಸಮಗ್ರ ಸುದ್ದಿ

ಗ್ರಾಮೀಣ ದೇವಾಲಯಗಳ ಅರ್ಚಕರಿಗೆ ತರಬೇತಿಗೆ ಸರ್ಕಾರದಿಂದ ಅಗತ್ಯ ಸಹಕಾರ-ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಅರ್ಚಕರ ಸಂಘದವರು ಹಾಗೂ ಮಠಗಳು ಕೂತು ಚರ್ಚೆ ಮಾಡಿ ಹಳ್ಳಿಗಳಲ್ಲಿ ಇರುವ 34 ಸಾವಿರ ದೇವಾಲಯಗಳಲ್ಲಿ ಪೂಜೆ ಮಾಡುವವರಿಗೆ ಸಂಸ್ಕಾರ ಕಲಿಸಿ. ನೀವು ಅವರಿಗೆ 3 ತಿಂಗಳು ತರಬೇತಿ ನೀಡಿ, ಅದಕ್ಕೆ ಬೇಕಾದ […]

You cannot copy content of this page