ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗೆ ಸುವರ್ಣಾವಕಾಶಮುಖ್ಯಮಂತ್ರಿಗಳ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆಯಡಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು:ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ರಾಜ್ಯದ ಅಭ್ಯರ್ಥಿಗಳಿಗೆ “ಮುಖ್ಯಮಂತ್ರಿಗಳ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆ” ಅಡಿಯಲ್ಲಿ ಕೆಪಿಎಸ್‍ಸಿ, ಕೆಇಎ ಹಾಗೂ ಇತರ ವಿವಿಧ ಆಯ್ಕೆ ಪ್ರಾಧಿಕಾರಗಳು ನಡೆಸುವ […]
