ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ; ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇದೇ ಮೊದಲ ಬಾರಿಗೆ ಸಾರ್ವಜನಿಕರ ಬೃಹತ್ ಸಂಭ್ರಮಾಚರಣೆ
ಬೆಂಗಳೂರು: ಬೆಂಗಳೂರನ್ನು ತಮ್ಮ ನೆಲೆಯಾಗಿಸಿ ಕೊಂಡಿರುವ ಕರ್ನಾಟಕದ ವಿವಿಧ ಭಾಗಗಳ ಹಾಗೂ ಇತರ ರಾಜ್ಯಗಳ ಜನರು ವಿಧಾನಸೌಧದ ಮುಂಭಾಗದಲ್ಲಿ ದಿನಪೂರ್ತಿ ನಡೆಯುವ ಸಂಭ್ರಮಾಚರಣೆಯಲ್ಲಿ ತಮ್ಮ ಕಲೆ, ಸಂಸ್ಕೃತಿ, ಪರಂಪರೆ ಮತ್ತು ಸಾಂಪ್ರದಾಯಿಕ ಉಡುಪುಗಳನ್ನು ಪ್ರದರ್ಶಿಸಲಿದ್ದಾರೆ. […]
