ಸಮಗ್ರ ಸುದ್ದಿ

ಹಾಸನಾಂಬ ದೇವಾಲಯಕ್ಕೆ ಇಂದಿಗೆ 22.36 ಕೋಟಿ ಆದಾಯ

ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ ದೇವಿ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಈ ಬಾರಿ ದಾಖಲೆಯ ಆದಾಯ ಸಂಗ್ರಹವಾಗಿದೆ. 2026ರ ಅಕ್ಟೋಬರ್ 29ರಿಂದ ನವೆಂಬರ್ […]

ಸಮಗ್ರ ಸುದ್ದಿ

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ರೂ. 38 ಕೋಟಿ ವೆಚ್ಚದ ನೂತನ ಯೋಜನೆಗಳು ಲೋಕಾರ್ಪಣೆ: ಸಚಿವ ರಾಮಲಿಂಗಾರೆಡ್ಡಿ ಉದ್ಘಾಟನೆ

​ಬೆಂಗಳೂರು:ಪ್ರಸಿದ್ಧ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (BBP) ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸಲು ಹಾಗೂ ವನ್ಯಜೀವಿಗಳ ಸಂರಕ್ಷಣೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಉದ್ಯಾನವನದಲ್ಲಿ ಒಟ್ಟು 38 ಕೋಟಿ ರೂಪಾಯಿಗಳ ವೆಚ್ಚದಲ್ಲಿ […]

ಸಮಗ್ರ ಸುದ್ದಿ

ಉರ್ದು ಅಕಾಡೆಮಿಗೆ ಅನುದಾನ ಹೆಚ್ಚಳ; ಅಲ್ಪಸಂಖ್ಯಾತ ಧರ್ಮಗಳ ಸಮಸ್ಯೆ ಆಲಿಕೆಗೆ ಪ್ರತ್ಯೇಕ ಸಭೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಉರ್ದು ಅಕಾಡೆಮಿಯ ಚಟುವಟಿಕೆಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಜತೆಗೆ, ಅಲ್ಪಸಂಖ್ಯಾತ ಧರ್ಮಗಳ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಮುಂದಿನ ವಾರ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಕರ್ನಾಟಕ […]

ಸಮಗ್ರ ಸುದ್ದಿ

‎‎ಪರದೇಶದಲ್ಲೂ ಕನ್ನಡವನ್ನು ಉಳಿಸಿರುವುದು ನಿಜವಾದ ದೇಶಪ್ರೇಮ – ಉಪಸಭಾಪತಿ ಡಾ. ಉಮಾಶ್ರೀ

‎ಕತಾರ್ ಕರ್ನಾಟಕ ಸಂಘದ 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ‘ಕರುನಾಡ ವೈಭವ-2026’‎‎ದೋಹಾ (ಕತಾರ್): “ನೀವು ಕತಾರ್ ನಂತಹ ಪರದೇಶದಲ್ಲಿದ್ದರೂ, ಕನ್ನಡದ ಮನಸ್ಸು ಹೊಂದಿದ್ದೀರಿ. ನೀವು ಇರುವವರೆಗೂ ಕನ್ನಡ ಎಂದಿಗೂ ಸಾಯುವುದಿಲ್ಲ. ಕನ್ನಡ ಉಳಿಯುತ್ತದೆ, ಕನ್ನಡ […]

ಸಮಗ್ರ ಸುದ್ದಿ

ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೂ ಆದ್ಯತೆ: ಟಿ. ರಘುಮೂರ್ತಿ

ದಾವಣಗೆರೆ (ಜಗಳೂರು): ನಮ್ಮ ಸರ್ಕಾರ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ ಪರಿಹರಿಸುವ ಉದ್ದೇಶದಿಂದ ಜನಸೇವಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಭಾರತ್ ಜೋಡೋ ಯಾತ್ರೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ […]

ಸಮಗ್ರ ಸುದ್ದಿ

ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ಭಾರೀ ರಿಯಾಯಿತಿ: ಸಿಎಂ ಡಿ ಕೆ ಶಿವಕುಮಾರ್‌ | ಒಂದು ಲಕ್ಷ ಆಸ್ತಿದಾರರಿಗೆ ಭೂ ಗ್ಯಾರಂಟಿ ಭಾಗ್ಯ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭೂಸ್ವಾಧೀನಕ್ಕೊಳಪಟ್ಟ ಜಮೀನಿನಲ್ಲಿ ದಿನಾಂಕ 10.7.2008 ರ ಪೂರ್ವದಲ್ಲಿ ನಿರ್ಮಿಸಲಾದ ಅನಧಿಕೃತ ಕಟ್ಟಡಗಳನ್ನು ಸಕ್ರಮಗೊಳಿಸಲು ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಈ ಹಿಂದಿನ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ […]

ಸಮಗ್ರ ಸುದ್ದಿ

ರಾಜ್ಯ ಮಟ್ಟದ 161ನೇ ಏಕಗವಾಕ್ಷಿ ಅನುಮೋದನಾ ಸಮಿತಿಯಿಂದ 147 ಯೋಜನೆಗಳಿಗೆ ಒಪ್ಪಿಗೆ

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರಿನ ಆಚೆಗೂ ಕೈಗಾರಿಕಾ ಬೆಳವಣಿಗೆಗೆ ಮತ್ತಷ್ಟು ವೇಗ ನೀಡಲು ಒಟ್ಟು ₹6,825 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸುವ 147 ಕೈಗಾರಿಕಾ ಯೋಜನೆಗಳಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ […]

ಸಮಗ್ರ ಸುದ್ದಿ

ದೇಶದ ಮಹಿಳಾ ಜನಪ್ರತಿನಿಧಿಗಳನ್ನು ಒಗ್ಗೂಡಿಸುವ ಐತಿಹಾಸಿಕ ಸಿಡಬ್ಲ್ಯುಪಿ ಸಮ್ಮೇಳನಕ್ಕೆ ಬೆಂಗಳೂರು ಸಜ್ಜು: ಜಿ.ಎಸ್. ಪಾಟೀಲ, ಸಲೀಂ ಅಹ್ಮದ್

ಬೆಂಗಳೂರು: ದೇಶದ ವಿವಿಧ ರಾಜ್ಯಗಳ ಮಹಿಳಾ ಜನಪ್ರತಿನಿಧಿಗಳನ್ನು ಒಂದೇ ವೇದಿಕೆಯಡಿ ತರುವ ಐತಿಹಾಸಿಕ ರಾಷ್ಟ್ರೀಯ ಸಮ್ಮೇಳನಕ್ಕೆ ಬೆಂಗಳೂರು ಸಾಕ್ಷಿಯಾಗಲಿದೆ. ಕಾಮನ್‌ವೆಲ್ತ್ ಮಹಿಳಾ ಸಂಸದೀಯರ (CWP – Commonwealth Women Parliamentarians Conference) ಭಾರತ ಪ್ರಾದೇಶಿಕ […]

ಸಮಗ್ರ ಸುದ್ದಿ

ಇಂಧನ ಸಂರಕ್ಷಣೆ ಜಾಗೃತಿ:ಉಳಿಸುವ ಪ್ರತಿಯೊಂದು ಯೂನಿಟ್ ವಿದ್ಯುತ್ ಸುಸ್ಥಿರ ಭವಿಷ್ಯಕ್ಕೆ ಕೊಡುಗೆ

ಬೆಂಗಳೂರು: ಬ್ರಿಕ್ಸ್ ಸುಸ್ಥಿರ ಜೀವನಶೈಲಿ ಸಪ್ತಾಹ 2026ರ ಅಂಗವಾಗಿ ಕ್ರೆಡಲ್‌ನಲ್ಲಿ ಆಯೋಜಿಸಿದ್ದ ‘ಇಂಧನ ಉಳಿಸಿ’ ಅಭಿಯಾನದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಇಂಧನ ಸಂರಕ್ಷಣಾ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕೇಂದ್ರ ಇಂಧನ ಸಚಿವಾಲಯದಡಿ ಕಾರ್ಯನಿರ್ವಹಿಸುವ ಇಂಧನ […]

ಸಮಗ್ರ ಸುದ್ದಿ

ಬೆಂಗಳೂರಿಗೆ ಬಿಗ್ ಬೂಸ್ಟ್‌: ನಾಳೆ ಬಿಡಿಎ ಮಹತ್ವದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿರುವ ಸಿಎಂ; ನಾಳೆ ಮಹತ್ವದ ಘೋಷಣೆ ನಿರೀಕ್ಷೆ! 

ಬೆಂಗಳೂರು: ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ, ವ್ಯವಸ್ಥಿತ ನಗರೀಕರಣ ಹಾಗೂ ದಶಕಗಳಿಂದ ಬಾಕಿ ಉಳಿದಿರುವ ನಾಗರಿಕರ ನಿವೇಶನ ಮತ್ತು ವಸತಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ […]

You cannot copy content of this page