ಸಮಗ್ರ ಸುದ್ದಿ

ಶೇ.56 ಮೀಸಲಾತಿ ಹೆಚ್ಚಳವನ್ನು 9 ಶೆಡ್ಯೂಲ್ ಗೆ ಸೇರಿಸಲು ವಿ.ಎಸ್. ಉಗ್ರಪ್ಪ ಒತ್ತಾಯ

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸಿದ್ದೇವೆಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ ಶೇ.56 ಮೀಸಲಾತಿ ಹೆಚ್ಚಳ ವಿಚಾರವನ್ನು ಶೆಡ್ಯೂಲ್ 9 ಗೆ ಸೇರಿಸಿ ತಮಿಳುನಾಡು ಮಾದರಿಯಲ್ಲಿ ಆರ್ಟಿಕಲ್ 15, 16 […]

ಸಮಗ್ರ ಸುದ್ದಿ

ಪಶ್ಚಿಮ ಘಟ್ಟದ ಹೊಸ ವಿದ್ಯುದ್ದೀಕೃತ ರೈಲು ಮಾರ್ಗಕ್ಕೆ ಶಕ್ತಿ ತುಂಬಿದ KPTCL – ಕಡಿದಾದ ಪ್ರದೇಶಗಳಲ್ಲಿ ಕಾಮಗಾರಿ – 12 ರೈಲ್ವೆ ಟ್ರಾಕ್ಷನ್ ಕೇಂದ್ರಗಳಿಗೆ ಸಮರ್ಪಕ ವಿದ್ಯುತ್ ಮೂಲಸೌಕರ್ಯ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ಪಶ್ಚಿಮ ಘಟ್ಟದ ಅತ್ಯಂತ ಸವಾಲಿನ ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗ ಹೊಸದಾಗಿ ವಿದ್ಯುದ್ದೀಕೃತಗೊಂಡಿರುವ ಹಿನ್ನೆಲೆಯಲ್ಲಿ, ಈ ಮಾರ್ಗದಲ್ಲಿ ವಿದ್ಯುತ್ ರೈಲುಗಳ ಸಂಚಾರಕ್ಕೆ ಅಗತ್ಯವಾದ ವಿಶ್ವಾಸಾರ್ಹ traction power ಒದಗಿಸಲು ಕರ್ನಾಟಕ ವಿದ್ಯುತ್ ಪ್ರಸರಣ […]

ಸಮಗ್ರ ಸುದ್ದಿ

ನವೆಂಬರ್‌ 14 ರಿಂದ 21ವರೆಗೆ 5ನೇ ಮಿನಿ ಕರ್ನಾಟಕ ಕ್ರೀಡಾಕೂಟ: ಡಾ.ಕೆ. ಗೋವಿಂದರಾಜ್‌

ಬೆಂಗಳೂರು:ಮುಂಬರುವ ದಿನಗಳಲ್ಲಿ ಕರ್ನಾಟಕದಿಂದ ಹೆಚ್ಚು ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಪ್ರತಿನಿಧಿಸಬೇಕು ಎಂಬುದೇ ನನ್ನ ಕನಸು. ಇದಕ್ಕೆ ಮಿನಿ ಕರ್ನಾಟಕ ಕ್ರೀಡಾಕೂಟ ಯುವ ಕ್ರೀಡಾಪಟುಗಳ ಪಾಲಿಗೆ ಉತ್ತಮ ವೇದಿಕೆಯಾಗಿದೆ ಎಂದು ಫಿಬಾ ಏಷ್ಯಾ ಅಧ್ಯಕ್ಷರು, ಕರ್ನಾಟಕ ಒಲಿಂಪಿಕ್‌ […]

ಸಮಗ್ರ ಸುದ್ದಿ

ಹಾಸನಾಂಬ ದೇವಾಲಯಕ್ಕೆ ದಾಖಲೆಯ ಆದಾಯ

ಹಾಸನ : ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಶ್ರೀ ಹಾಸನಾಂಬೆ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ನೆನ್ನೆ ವಿದ್ಯುತ್ತ ತೆರೆಕಂಡಿದ್ದು ಈ ಬಾರಿಯ ಉತ್ಸವದಲ್ಲಿ ಆದಾಯ ದಾಖಲೆಯ ಇತಿಹಾಸ ಬರೆದಿದೆ ಉಪ ವಿಭಾಗಾಧಿಕಾರಿ […]

ಸಮಗ್ರ ಸುದ್ದಿ

ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿನಲ್ಲಿ ಕೆಪಿಎಸ್ಸಿ ಪರೀಕ್ಷೆ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ 319 ಗಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ ಪೂರ್ವಭಾವಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ಪರೀಕ್ಷಾ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳು ಚುನಾವಣೆ ಮಾದರಿಯಲ್ಲಿ ತರಬೇತಿ ನಡೆಸಿ, ವರದಿ ಕೊಡುವಂತೆ ಸಿಎಂ ಡಿ […]

ಸಮಗ್ರ ಸುದ್ದಿ

ಬೆಂಗಳೂರು ಮೆಟ್ರೋ ಜಾಲ 100 ಕಿ.ಮೀ. ಮೈಲುಗಲ್ಲು: ನವೆಂಬರ್ 13 ರಂದು 7.5 ಕಿ.ಮೀ. ಪಿಂಕ್ ಲೈನ್ ವಿಸ್ತರಿತ ಮಾರ್ಗ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ಅವರಿಂದ 7.5 ಕಿ.ಮೀ. ಎತ್ತರಿಸಿದ ಪಿಂಕ್ ಲೈನ್ ಮಾರ್ಗ ಶುಭಾರಂಭ ಬೆಂಗಳೂರು:ರಾಜಧಾನಿ ಬೆಂಗಳೂರಿನ ಸಾರಿಗೆ ವ್ಯವಸ್ಥೆಗೆ ಮತ್ತೊಂದು ಮೈಲುಗಲ್ಲಾಗಲಿರುವ ‘ನಮ್ಮ ಮೆಟ್ರೋ’ ಪಿಂಕ್ ಲೈನ್ನ 7.5 ಕಿಲೋಮೀಟರ್ಗಳ ಎತ್ತರಿಸಿದ ಮಾರ್ಗವು […]

ಸಮಗ್ರ ಸುದ್ದಿ

ಪೊಲೀಸ್ ಸಿಬ್ಬಂದಿಯ ದೈಹಿಕ ಕ್ಷಮತೆ, ಮಾನಸಿಕ ಆರೋಗ್ಯ ಮತ್ತು ಶಿಸ್ತಿಗೆ ಕ್ರೀಡೆಗಳು ಪೂರಕ: ಪ್ರಿಯಾಂಕ್ ಖರ್ಗೆ

27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‌ಶಿಪ್‌ಗೆ ನವೆಂಬರ್ 16ರಿಂದ ಚಾಲನೆ ಬೆಂಗಳೂರು:ಪೊಲೀಸ್ ಇಲಾಖೆಯಲ್ಲಿ ದೈಹಿಕ ಕ್ಷಮತೆ, ಮಾನಸಿಕ ಆರೋಗ್ಯ ಮತ್ತು ಶಿಸ್ತು ಅತ್ಯಂತ ಮಹತ್ವದ ಪಾತ್ರ ವಹಿಸುತ್ತವೆ. ಪೊಲೀಸ್ ಸಿಬ್ಬಂದಿ ಈ […]

ಸಮಗ್ರ ಸುದ್ದಿ

ಹಿರಿಯೂರು ಉಪ ಚುನಾವಣೆ ಸಂಬಂಧ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಟಿ.ರಘುಮೂರ್ತಿ ಸಮಾಲೋಚನೆ

ಬೆಂಗಳೂರು: ಹಿರಿಯೂರು ಉಪ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್‌ ಸಿದ್ಧತೆ ಆರಂಭಿಸಿದೆ. ಈ ಸಂಬಂಧ ಈಗಾಗಲೇ ಹಲವಾರು ನಾಯಕರ ಜೊತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಮಾಲೋಚನೆ ನಡೆಸಿದ್ದಾರೆ. ಪರಿಶಿಷ್ಟ ಪಂಗಡಗಳ […]

ಸಮಗ್ರ ಸುದ್ದಿ

2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸಿಎಂ ಡಿ ಕೆ ಶಿವಕುಮಾರ್

ಮೈಸೂರು:ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಸಾಹಿತಿ ವೀರಪ್ಪ ಮೊಯಿಲಿ ಅವರ ನೇತೃತ್ವದಲ್ಲಿ 2027ರಲ್ಲಿ ಮೂರು ದಿನಗಳ ಕಾಲ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು. ಈ ಕುರಿತು ಮುಂದಿನ ಬಜೆಟ್‌ನಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು […]

ಸಮಗ್ರ ಸುದ್ದಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕರ್ನಾಟಕ ಸರ್ಕಾರ

ಮೀಸಲಾತಿ ಹೆಚ್ಚಳ ರದ್ದುಗೊಳಿಸಿರುವ ಹೈ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಬೆಂಗಳೂರು:ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇಕಡಾ 15 ರಿಂದ 17 ಕ್ಕೆ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇಕಡಾ 3 ರಿಂದ 7ಕ್ಕೆ ಹೆಚ್ಚಿಸಿರುವುದನ್ನು ರದ್ದುಗೊಳಿಸಿರುವ […]

You cannot copy content of this page