ಕಲಬುರಗಿಯಲ್ಲಿ ಬಿಬಿಸಿ -ನಬಾರ್ಡ್ ಎಫ್‌ಪಿಒ ಮತ್ತು ಸ್ಟಾರ್ಟ್‌ಅಪ್ ಸಮಾವೇಶ| ಗ್ರಾಮೀಣ ಉದ್ಯಮಗಳನ್ನು ಬಲಪಡಿಸಲು ಕೈಜೋಡಿಸಿದ ಕೈಗಾರಿಕೆ, ಸ್ಟಾರ್ಟ್‌ಅಪ್‌ಗಳು ಮತ್ತು ಎಫ್‌ಪಿಒಗಳು
ಕಲಬುರಗಿ: ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತ್ಯಾಧುನಿಕ ಜೈವಿಕ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರವಾದ ಬೆಂಗಳೂರು ಬಯೋಇನ್ನೋವೇಷನ್ ಸೆಂಟರ್ (BBC) ಮತ್ತು NABARD […]
