ರಾಜ್ಯದಲ್ಲಿ 72,000 ಹುದ್ದೆಗಳ ಭರ್ತಿಗೆ ಸರ್ಕಾರ ತೀರ್ಮಾನನೇಮಕಾತಿ ಪ್ರಕ್ರಿಯೆ ತ್ವರಿತಗೊಳಿಸಲು ಕ್ರಮ; ಡಿಸಿಎಂ ಡಾ. ಜಿ. ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ 72,000 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ತೀರ್ಮಾನಿಸಿದ್ದು, ನೇಮಕಾತಿ ಪ್ರಕ್ರಿಯೆ ತ್ವರಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದಂತೆ, ಖಾಲಿಯಿರುವ […]
