ಮುತ್ತತ್ತಿಯಲ್ಲಿ ಪೊಲೀಸ್ ಉಪಠಾಣೆ ತೆರೆಯಲು ಗೃಹ ಸಚಿವರಿಗೆ ಪತ್ರ ಬರೆದ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು:ಮಂಡ್ಯ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಕ್ಷೇತ್ರವಾಗಿರುವ ಮುತ್ತತ್ತಿಯಲ್ಲಿರುವ ಕಾವೇರಿ ನದಿಯಲ್ಲಿ ನಿರಂತರವಾಗಿ ಪ್ರವಾಸಿಗರು ನದಿಯ ನೀರಿನ ಸುಳಿಗಳಿಗೆ ಸಿಲುಕಿ ಜೀವ ಕಳೆದುಕೊಳ್ಳುತ್ತಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಮುತ್ತತ್ತಿಯಲ್ಲಿ […]
