ತಂತ್ರಜ್ಞಾನ ಆಧಾರಿತ ‘ಸ್ಮಾರ್ಟ್’ ಪೊಲೀಸ್ ವ್ಯವಸ್ಥೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಒತ್ತು: ಕಂಪ್ಯೂಟರ್ ವಿಭಾಗದ ಪ್ರಗತಿ ಪರಿಶೀಲನೆ
ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಹಾಗೂ ಬುದ್ಧಿವಂತ ಪೊಲೀಸ್ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಮಾಹಿತಿ ತಂತ್ರಜ್ಞಾನದ ಸಮರ್ಪಕ ಬಳಕೆ ಅಗತ್ಯ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನ ಎಂ.ಎಸ್. ಬಿಲ್ಡಿಂಗ್‌ನಲ್ಲಿರುವ […]
