ಪೇಯಿಂಗ್ ಗೆಸ್ಟ್ ಸಂಸ್ಥೆಗಳ ಪರಿಶೀಲನೆಗೆ ಜಂಟಿ ತಂಡ ರಚನೆ:ಡಿ.ಎಸ್. ರಮೇಶ್
ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾಮಗಾರಿ ಇಲಾಖೆ ಪ್ರಗತಿ ಪರಿಶೀಲನೆ, ಪಿಜಿಗಳ ತಪಾಸಣೆಗೆ ಜಂಟಿ ತಂಡ ರಚನೆ, ರಾಷ್ಟ್ರೀಯ ಜನಗಣತಿಗೆ ಪೂರ್ವಸಿದ್ಧತೆ ಹಾಗೂ ನ್ಯಾಯಾಲಯ ಪ್ರಕರಣಗಳ ತ್ವರಿತ ಕ್ರಮದ ಕುರಿತು ಬೆಂಗಳೂರು […]
