ತಪ್ಪಾಗಿ ಸಲ್ಲಿಸಿದ ಇ-ಖಾತಾ ಅರ್ಜಿಗಳನ್ನು ಹಿಂತೆಗೆದುಕೊಳ್ಳಲು ನಾಗರಿಕರಿಗೆ ಅವಕಾಶ: ಮುನೀಶ್ ಮೌದ್ಗಿಲ್
ಬೆಂಗಳೂರು: ತಪ್ಪಾಗಿ ಸಲ್ಲಿಸಲಾದ ಇ-ಖಾತಾ ಅರ್ಜಿಗಳನ್ನು ನಾಗರಿಕರು ಈಗ ಹಿಂತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರು ತಿಳಿಸಿದ್ದಾರೆ. ಬೆಂಗಳೂರು ನಗರದ ನಾಗರಿಕ ಸೇವೆಗಳ ಸುಧಾರಣೆಯನ್ನು ಉದ್ದೇಶಿಸಿ […]
