ಸ್ಟಾರ್ಟ್ ಅಪ್ಗಳ ಸಂಶೋಧನೆಗಳಿಗೆ ಜಾಗತಿಕ ಮಾನ್ಯತೆ ಕಲ್ಪಿಸಲು ಬೆಂಗಳೂರು ಬಯೋ ಇನ್ನೋವೇಷನ್ ಸೆಂಟರ್ ಹಾಗೂ NABL (QCI) (ಕ್ವಾಲಿಟಿ ಕಂಟ್ರೋಲ್ ಆಫ್ ಇಂಡಿಯಾ) ಒಪ್ಪಂದಕ್ಕೆ ಸಹಿ
ಬೆಂಗಳೂರು: ಕರ್ನಾಟಕದ ನಾವೀನ್ಯತಾ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ ಹಾಗೂ ಸ್ಟಾರ್ಟ್ಅಪ್ಗಳ ಸಂಶೋಧನೆಗಳಿಗೆ ಜಾಗತಿಕ ಮಾನ್ಯತೆ ಒದಗಿಸುವ ಉದ್ದೇಶದಿಂದ ಬೆಂಗಳೂರು ಬಯೋ-ಇನ್ನೋವೇಷನ್ ಸೆಂಟರ್ (𝗕𝗕𝗖) ಮತ್ತು ರಾಷ್ಟ್ರೀಯ ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ […]
