ಮಾಹಿತಿ ತಂತ್ರಜ್ಞಾನ ಇಲಾಖೆಯ ಬಜೆಟ್ ಪೂರ್ವ ಸಭೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಗೆ ಸಂಬಂಧಿಸಿದಂತೆ 2026 ಹಾಗೂ 2027ನೆ ಸಾಲಿನ ಆಯವ್ಯಯ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ […]
