ಕೋವಿಡ್ ಅವಧಿಯಲ್ಲಿ ಉಪಕರಣಗಳ ಖರೀದಿ ಪ್ರಕರಣ: ಅಂತಿಮ ವರದಿ ಸಲ್ಲಿಸಿದ ನ್ಯಾಯಾಧೀಶ ಮೈಕಲ್ ಡಿ.ಕುನ್ಹಾ
ಬೆಂಗಳೂರು : ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೇಲ್ ಡಿ ಕುನ್ಹಾ ಅವರು ಇಂದು ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದರು. ಮುಖ್ಯಮಂತ್ರಿ […]
