2026ನೇ ಸಾಲಿನ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026ನೇ ಸಾಲಿನ ಕ್ಯಾಲೆಂಡರ್ ಮತ್ತು ದಿನಚರಿಯನ್ನು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ […]
