ಸಮಗ್ರ ಸುದ್ದಿ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾಖಲೆಯ ಪ್ರಗತಿ-400 ಮಿಲಿಯನ್ ಪ್ರಯಾಣಿಕರ ಮೈಲಿಗಲ್ಲು ಸಾಧನೆ| ಕೃಷಿ ಮತ್ತು ಬೇಗ ಹಾಳಾಗುವ ಕೃಷಿ ಉತ್ಪನ್ನಗಳ ರಫ್ತಿನಲ್ಲಿ ದೇಶದಲ್ಲೇ ಸತತ 5ನೇ ವರ್ಷವೂ ಪ್ರಥಮ ಸ್ಥಾನ

​ಬೆಂಗಳೂರು: ಬೆಂಗಳೂರು ಇಂಟರ್ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) ಮಂಡಳಿಯ 134ನೇ ಸಭೆಯು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಭೆಯಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (BLR Airport) ಹಣಕಾಸು […]

ಸಮಗ್ರ ಸುದ್ದಿ

ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಪ್ರಬಲ ವಿರೋಧ

ಬೆಂಗಳೂರು:ಕೇಂದ್ರ ಸರಕಾರದ ಉದ್ದೇಶಿತ ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಬಲವಾಗಿ ವಿರೋಧಿಸಿದ್ದಾರೆ. ಇದೊಂದು ಅಧಿಕಾರ ಕೇಂದ್ರೀತ, ರಾಜಕೀಯ ಪ್ರೇರಿತ ಯೋಜನೆಯಾಗಿದ್ದು, ರಾಜ್ಯಗಳನ್ನು […]

ಸಮಗ್ರ ಸುದ್ದಿ

ಭಾರತ ಜಾಗತಿಕ ಸವಾಲುಗಳಿಗೆ ತಂತ್ರಜ್ಞಾನ ಆಧಾರಿತ ಪರಿಹಾರ ಒದಗಿಸುವ ನಾಯಕ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಭಾರತ ಇಂದು ಕೇವಲ ತಂತ್ರಜ್ಞಾನದ ಗ್ರಾಹಕ ದೇಶವಾಗಿ ಉಳಿದಿಲ್ಲ, ಬದಲಿಗೆ ಜಾಗತಿಕ ಸವಾಲುಗಳಿಗೆ ತಂತ್ರಜ್ಞಾನ ಆಧಾರಿತ ಪರಿಹಾರಗಳನ್ನು ಒದಗಿಸುವ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. ನಗರದ […]

ಸಮಗ್ರ ಸುದ್ದಿ

ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ವಿಶಿಷ್ಟ ‘ಸಾಮರ್ಥ್ಯ ವನ ಪಾರ್ಕ್’ ನಿರ್ಮಾಣ ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶಿಲಾನ್ಯಾಸ

ಉಡುಪಿ:ವಿಕಲಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಉಡುಪಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ “ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್” ನಿರ್ಮಾಣ ಮಾಡಲಾಗುತ್ತಿದೆ. ಮಹಿಳಾ ಮತ್ತು […]

ಸಮಗ್ರ ಸುದ್ದಿ

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಬೆಂಗಳೂರು-ವಿಜಯಪುರ ವಿಶೇಷ ರೈಲು: ಎಂ.ಬಿ.ಪಾಟೀಲ ಸಂತಸ|ತ್ವರಿತವಾಗಿ ಕಾಯಂ ರೈಲನ್ನಾಗಿ ಮಾಡಲು ಆಗ್ರಹ

ಬೆಂಗಳೂರು:ವಿಜಯಪುರ ಮತ್ತು ಬೆಂಗಳೂರು ನಡುವೆ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗಗಳ ಮೂಲಕ ರೈಲು ಓಡಿಸಬೇಕು ಎಂಬ ತಮ್ಮ‌ ಮನವಿಗೆ ಕೇಂದ್ರ ಸರಕಾರ ಸ್ಪಂದಿಸಿರುವುದು ಸಂತಸ ತಂದಿದೆ. ಇದಕ್ಕಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ […]

ಸಮಗ್ರ ಸುದ್ದಿ

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಡಾ. ಶರಣಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ ಹೆಚ್ಚುವರಿ 1122 ಸೀಟುಗಳು ದೊರೆಯಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ […]

ಸಮಗ್ರ ಸುದ್ದಿ

ಮೈಸೂರಿನಲ್ಲಿ ಎರಡು ದಿನಗಳ ಹಲಸಿನ ಹಬ್ಬಕ್ಕೆ ಚಾಲನೆ |ಹಲಸು ಬರ ಪ್ರದೇಶಗಳ ರೈತರ ಪಾಲಿಗೆ ಕಲ್ಪವೃಕ್ಷ

ಮೈಸೂರು:ವಿದೇಶಿ ಹಣ್ಣುಗಳ ಮೋಹಕ್ಕೆ ಒಳಗಾಗಿರುವ ಗ್ರಾಹಕರು ನಮ್ಮ ಸ್ಥಳೀಯ ಹಲಸನ್ನು ಮರೆತಿದ್ದಾರೆ. ಹಲಸು ಬರ ಪ್ರದೇಶಗಳ ರೈತರ ಪಾಲಿಗೆ ಕಲ್ಪವೃಕ್ಷದಂತಿದೆ. ಹವಾಮಾನ ಬದಲಾವಣೆ ಹಾಗೂ ಅನಿಯಮಿತ ಮಳೆಯ ನಡುವೆಯೂ ಬೆಳೆಯಬಲ್ಲ ಸಾಮರ್ಥ್ಯ ಇದಕ್ಕಿದೆ. ಔಷಧೀಯ […]

ಸಮಗ್ರ ಸುದ್ದಿ

ಮೇ 19ಕ್ಕೆ ತುಮಕೂರಿನಲ್ಲಿ ಸಾರ್ಥಕ ಸೇವೆಗಳ ಸಮರ್ಪಣೆ ಕಾರ್ಯಕ್ರಮ : ಗೃಹ ಸಚಿವ ಜಿ.ಪರಮೇಶ್ವರ | ಇ-ಪೌತಿ ಖಾತೆ, ದರಖಾಸ್ತು ಪೋಡಿ, ಕಂದಾಯ ಗ್ರಾಮ ಹಕ್ಕುಪತ್ರಗಳು, ಪಿಂಚಣಿ ಸೇರಿದಂತೆ ಸುಮಾರು 1,52,492 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ತುಮಕೂರು: ಮೇ 20ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ 3 ವರ್ಷಗಳು ತುಂಬಲಿದ್ದು, ಈ ದಿನ ತುಮಕೂರಿನಲ್ಲಿ ರಾಜ್ಯದ ಜನತೆಗೆ ಆಗಿರುವ ಪ್ರಯೋಜನಗಳ ಸೌಲಭ್ಯ ವಿತರಣೆ ಕಾರ್ಯಕ್ರಮವಾಗಿ ಸಾರ್ಥಕ ಸೇವೆಗಳ ಸಮರ್ಪಣೆ ಕಾರ್ಯಕ್ರಮವನ್ನು […]

ಸಮಗ್ರ ಸುದ್ದಿ

ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಸಾಕಷ್ಟು ವಿಸ್ತಾರಗೊಂಡಿರುವ ಕೃತಕಬುದ್ಧಿಮತ್ತೆ (ಎಐ) ಅನ್ನು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲೂ ಬಳಸಿಕೊಳ್ಳುವ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ (ವೈದ್ಯಕೀಯ ಶಿಕ್ಷಣ) ಮೊಹಮ್ಮದ್‌ ಮೊಹ್ಸಿನ್‌ ತಿಳಿಸಿದ್ದಾರೆ. […]

ಸಮಗ್ರ ಸುದ್ದಿ

ಡ್ರೋನ್‌ಗಳ ವ್ಯಾಪಕ ಬಳಕೆಗೆ ಉತ್ತೇಜನ: ಸಚಿವ ಪ್ರಿಯಾಂಕ್‌ ಖರ್ಗೆ | ಪ್ರತಿ ವರ್ಷ ‘ಬೆಂಗಳೂರು ಡ್ರೋನ್ ಉತ್ಸವ’ ಆಚರಿಸಲು ಚಿಂತನೆ

ಬೆಂಗಳೂರು: ʼಡ್ರೋನ್‌ಗಳು ಆಡಳಿತದ ದಕ್ಷತೆ ಮತ್ತು ಸಾರ್ವಜನಿಕ ಸೇವೆಗಳ ಸ್ವರೂಪವನ್ನು ಗಮನಾರ್ಹವಾಗಿ ಪರಿವರ್ತಿಸುವ ಸಾಮರ್ಥ್ಯ ಹೊಂದಿರುವುದರಿಂದ ಅವುಗಳ ವ್ಯಾಪಕ ಬಳಕೆಗೆ ರಾಜ್ಯ ಸರ್ಕಾರವು ಅಗತ್ಯ ಉತ್ತೇಜನ ನೀಡಲಿದೆʼ ಎಂದು ಐಟಿ / ಬಿಟಿ ಸಚಿವ […]

You cannot copy content of this page