ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026|ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಬೆಂಗಳೂರು: ಕೃಷಿ ಕಾಯಕಲ್ಪಕ್ಕೆ ಮುನ್ನಡಿ ಇಟ್ಟಿರುವ ರಾಜಸ್ಥಾನ ಸರ್ಕಾರ, ‘ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ (ಜಿ.ಆರ್.ಎ.ಎಂ)-2026’ ಮೂಲಕ ಕೃಷಿ ಅವಿಸ್ಕಾರ, ಕೃಷಿ ತಂತ್ರಜ್ಞಾನಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಡೆಸಿದ ರೋಡ್ ಶೋ ನಲ್ಲಿ ಜಾಗತಿಕ ಹೂಡಿಕೆದಾರರನ್ನು […]
