ಪೌರಕಾರ್ಮಿಕರ ಆರೋಗ್ಯ ರಕ್ಷಣೆಗೆ ‘ಹೀಟ್-ಹೆಲ್ತ್ ಪ್ರೋಟೋಕಾಲ್’ ಜಾರಿ: ಕೂಲಿಂಗ್ ಕಿಟ್ ವಿತರಣೆ
ಬೆಂಗಳೂರು: ನಗರದಲ್ಲಿ ದಿನೇದಿನೇ ಹೆಚ್ಚುತ್ತಿರುವ ಬಿಸಿಲಿನ ತೀವ್ರತೆ ಹಾಗೂ ಹವಾಮಾನ ಬದಲಾವಣೆಯ ಹಿನ್ನೆಲೆಯಲ್ಲಿ, ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುವ ಪೌರಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಬೆಂಗಳೂರು ಉತ್ತರ ನಗರ ಪಾಲಿಕೆ (BNCC) ವಿಶೇಷ ಮುನ್ನೆಚ್ಚರಿಕಾ ಕ್ರಮ […]
