ಸಮಗ್ರ ಸುದ್ದಿ

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್‍ಗಳ ಖರೀದಿಗೆ ಐಸಿಎಫ್ ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

ಬೆಂಗಳೂರು:ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಬಹುನಿರೀಕ್ಷಿತ ಬೆಂಗಳೂರು ಉಪನಗರ ಸಾರಿಗೆ ಯೋಜನೆಗೆ (ಬಿಎಸ್.ಟಿಪಿ) ಮಹತ್ವದ ವೇಗ ದೊರಕಿದೆ. ಯೋಜನೆಯ ಕಾರಿಡಾರ್-𝟮 ಮತ್ತು ಕಾರಿಡಾರ್-𝟰 ಕ್ಕೆ ಅಗತ್ಯವಿರುವ 𝟭𝟱𝟯 ಹವಾನಿಯಂತ್ರಿತ ‘ಬ್ರಾಡ್-ಗೇಜ್ ಮೆಟ್ರೋ ಮಾದರಿಯ […]

ಸಮಗ್ರ ಸುದ್ದಿ

ಮೇ 20ರಂದು ಬೃಹತ್ ಸಾಧನೆ ಸಂಭ್ರಮ ಸಮಾವೇಶ | ಎಲ್ಲಾ ಫಲಾನುಭವಿಗಳಿಗೂ ಅಂದೇ ಸವಲತ್ತುಗಳನ್ನು ವಿತರಿಸಿ: ಸಚಿವ ಪರಮೇಶ್ವರ

ತುಮಕೂರು: ತುಮಕೂರಿನಲ್ಲಿ ಮೇ 20ರಂದು ನಡೆಯಲಿರುವ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶದಲ್ಲಿ ಭಾಗವಹಿಸುವ ಎಲ್ಲಾ ಫಲಾನುಭವಿಗಳಿಗೂ ಅಂದೇ ಸವಲತ್ತುಗಳನ್ನು ವಿತರಿಸಬೇಕು ಎಂದು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. […]

ಸಮಗ್ರ ಸುದ್ದಿ

ರಾಜಸ್ಥಾನದ ವಿದ್ಯಾರ್ಥಿಗಳೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಂವಾದ

ಬೆಂಗಳೂರು:ಯುವ ಸಂಗಮ ಕಾರ್ಯಕ್ರಮದ ಅಂಗವಾಗಿ ಕರ್ನಾಟಕಕ್ಕೆ ಭೇಟಿ ನೀಡಿದ ರಾಜಸ್ಥಾನದ ವಿದ್ಯಾರ್ಥಿಗಳೊಂದಿಗೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು ಇಂದು ಲೋಕಭವನದಲ್ಲಿ ಸಂವಾದ ನಡೆಸಿದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಇಂತಹ ಶೈಕ್ಷಣಿಕ ಹಾಗೂ […]

ಸಮಗ್ರ ಸುದ್ದಿ

ಪಾದಚಾರಿ ಮಾರ್ಗಗಳ ಒತ್ತುವರಿ ತೆರವಿಗೆ ವಿಶೇಷ ಕಾರ್ಯಾಚರಣೆ  – ಲೋಖಂಡೆ ಸ್ನೇಹಲ್ ಸುಧಾಕರ್

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳು, ಪ್ರಮುಖ ರಸ್ತೆ ಬದಿಗಳು ಹಾಗೂ ಸಾರ್ವಜನಿಕ ಸ್ಥಳಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಅಂಗಡಿಗಳು, ತಾತ್ಕಾಲಿಕ ನಿರ್ಮಾಣಗಳು, ವ್ಯಾಪಾರ ಮಳಿಗೆಗಳು, ಕಟ್ಟಡ ಸಾಮಗ್ರಿಗಳು, ಜಾಹೀರಾತು ಫಲಕಗಳು […]

ಸಮಗ್ರ ಸುದ್ದಿ

ಸಚಿವ ಡಿ.ಸುಧಾಕರ್ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ | ಸುಧಾಕರ್ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟವುಂಟಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸದಾಶಿವ ನಗರದಲ್ಲಿರುವ ಸಚಿವ ಸುಧಾಕರ್ ಅವರ ನಿವಾಸದಲ್ಲಿ ಅಂತಿಮ ದರ್ಶನ […]

ಸಮಗ್ರ ಸುದ್ದಿ

ವಿಶ್ವ ತಾಯಂದಿರ ದಿನಾಚರಣೆಯ ಶುಭಾಶಯಗಳು|ತೀರಿಸಲಾಗದ ಋಣದ ಹೆಸರೇ ಅವ್ವ ನನ್ನ ಪ್ರತಿ ಉಸಿರಿನ ಚೈತನ್ಯದ ಹೂವೇ ಅವ್ವ: ಸಭಾಪತಿ ಬಸವರಾಜ ಎಸ್ ಹೊರಟ್ಟಿ

ಬೆಂಗಳೂರು: ಅವ್ವ ಎನ್ನುವ ಎರಡಕ್ಷರ ನನ್ನ ಪಾಲಿಗೆ ಕೇವಲ ಹೆಸರಲ್ಲ, ಅದು ನನ್ನ ಬದುಕಿನ ಅಕ್ಷಯ ಚೈತನ್ಯ. ಎದೆಯ ಒರತೆಯಲ್ಲಿ ಸದಾಕಾಲ ತಿಳಿನೀರಿನ ಬುಗ್ಗೆಯಂತೆ ಉಕ್ಕುವ ಅವ್ವನ ನೆನಪುಗಳೇ ನನ್ನ ಜೀವನದ ದಾರಿದೀಪ, ನನ್ನ […]

ಸಮಗ್ರ ಸುದ್ದಿ

ಡಿ. ಸುಧಾಕರ್ ಅವರ ಸ್ಮರಣೆಗೆ ನೀರಾವರಿ ಯೋಜನೆಗೆ ಅವರ ಹೆಸರಿಡಲು ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಚಿವರಾದ ಡಿ. ಸುಧಾಕರ್ ಅವರು ಭದ್ರ ಮೇಲ್ದಂಡೆ ಯೋಜನೆ ಜಾರಿಗೆ ಹೋರಾಟ ಮಾಡಿದ್ದರು. ಅವರ ಸ್ಮರಣಾರ್ಥ ನೀರಾವರಿ ಯೋಜನೆಗೆ ಸುಧಾಕರ್ ಅವರ ಹೆಸರಿಡಲು ಆಲೋಚನೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಮಕ್ಕಳ ಪುಟ್ಟ ಕೈಗಳಲ್ಲಿ ಅರಳಿದ ಅನಿಮೇಷನ್ ಲೋಕ: ಪರಮ್ ಬೇಸಿಗೆ ಶಿಬಿರಕ್ಕೆ ಅದ್ಧೂರಿ ತೆರೆ | ಸೃಜನಶೀಲತೆಗೆ ಸಾಕ್ಷಿಯಾದ ‘ಸ್ಟಾಪ್ ಮೋಷನ್ ಶೋಕೇಸ್’

ಬೆಂಗಳೂರು:ಬೇಸಿಗೆ ರಜೆಯನ್ನು ಕೇವಲ ಆಟಕ್ಕಷ್ಟೇ ಸೀಮಿತಗೊಳಿಸದೆ, ತಮ್ಮ ಕಲ್ಪನಾ ಲೋಕದ ಕಥೆಗಳಿಗೆ ಅನಿಮೇಷನ್ ರೂಪ ನೀಡಿದ ಪುಟಾಣಿ ವಿಜ್ಞಾನಿಗಳು ಮತ್ತು ಕಲಾವಿದರ ಶ್ರಮಕ್ಕೆ ಶನಿವಾರ ರಾತ್ರಿ ಸಾಕ್ಷಿಯಾಯಿತು. ಪರಮ್ ಫೌಂಡೇಶನ್ ಆಯೋಜಿಸಿದ್ದ ‘ಸ್ಟಾಪ್ ಮೋಷನ್ […]

ಸಮಗ್ರ ಸುದ್ದಿ

ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ ನಿಧನ | ನಾಳೆ ಅಂತಿಮ ಸಂಸ್ಕಾರ

ಬೆಂಗಳೂರು:ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (62) ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಬೆಂಗಳೂರಿನ ಕಿಮ್ಸ್ […]

ಸಮಗ್ರ ಸುದ್ದಿ

ಕಲಬುರಗಿ ರೊಟ್ಟಿ ವಿದೇಶಕ್ಕೆ ರಫ್ತು, ಇದು ಹೆಮ್ಮೆಯ ವಿಷಯ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ:ಸ್ಥಳೀಯವಾಗಿ ಸ್ವಸಹಾಯ ಸಂಘಗಳ ಮೂಲರಕ ತಯಾರಿಸುವ ಕಲಬುರಗಿ ರೊಟ್ಟಿ ಇದೀಗ ವಿದೇಶದಲ್ಲಿ ಲಭ್ಯವಾಗುತ್ತಿದೆ. ಒಂದುವರೆ ವರ್ಷದಲ್ಲೇ ಕಲಬುರಗಿ ರೊಟ್ಟಿ ವಿದೇಶಿ ಮಾರುಕಟ್ಟೆಯಲ್ಲಿ ಸಿಗುವಂತೆ ಕ್ರಮವಹಿಸಲಾಗಿದ್ದು ಇದು ಹೆಮ್ಮೆಯ ವಿಷಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ […]

You cannot copy content of this page