ಕೋರ್ಟ್ ನಿರ್ದೇಶನದಂತೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು:ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಜಿಬಿಎ ಕಚೇರಿ ಬಳಿ ಸುದ್ದಿಗಾರರೊಂದಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿ, ಈ ವರ್ಷ ಜಿಬಿಎ […]
