ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಮಾರ್ಗಸೂಚಿ ಪ್ರಕಟ
ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ಗಣೇಶೋತ್ಸವ ಆಚರಣೆ ಮಾಡಲಿರುವ ಆಯೋಜಕರು, ಸಂಘ-ಸಂಸ್ಥೆಗಳಿಗೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡಿಕೆ ಹಾಗೂ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅಗತ್ಯ ಸರಕ್ಷತಾ ಕ್ರಮಗಳನ್ನು ಪಾಲಿಸಲು ಕ್ಷೇತ್ರಾಧಿಕಾರಿಗಳಿಗೆ ಬೆಸ್ಕಾಂ ಸೂಚನೆ ನೀಡಿದೆ. […]
