ಸಮಗ್ರ ಸುದ್ದಿ

ರಾಜ್ಯ ಸಚಿವ ಸಂಪುಟ ಸಭೆ: 12 ಮಹತ್ವದ ಯೋಜನೆಗಳಿಗೆ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು (ಅ.29) ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ, ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಮೂಲಸೌಕರ್ಯ ಅಭಿವೃದ್ಧಿ, […]

ಸಮಗ್ರ ಸುದ್ದಿ

ನವೆಂಬರ್ ಮೊದಲ ವಾರದಲ್ಲಿ ಬಸ್ ಪ್ರಯಾಣ ದರ ಏರಿಕೆ ನಿರ್ಧಾರ: ಬೈರತಿ ಸುರೇಶ್

ಬೆಂಗಳೂರು: ನವೆಂಬರ್ ತಿಂಗಳ ಮೊದಲ ವಾರದಲ್ಲಿ ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಗುರುವಾರ ಸಚಿವ ಸಂಪುಟ ಸಭೆಯ […]

ಸಮಗ್ರ ಸುದ್ದಿ

ಆದಿವಾಸಿಗಳ ಕಲ್ಯಾಣಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ: ಸಚಿವ ಸಂಪುಟ ಒಪ್ಪಿಗೆ| ₹33.36 ಕೋಟಿ ಅನುದಾನ

ಬೆಂಗಳೂರು: ರಾಜ್ಯದ ಆದಿವಾಸಿ ಹಾಗೂ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಪ್ರತ್ಯೇಕವಾಗಿ ‘ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ’ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಸಭೆ […]

ಸಮಗ್ರ ಸುದ್ದಿ

ಎಲ್ಲ ತಾಲ್ಲೂಕು ಹಾಗೂ ಪ್ರಮುಖ ಹೋಬಳಿ ಮಟ್ಟದಲ್ಲಿ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಲು ಯೋಜನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಅಗತ್ಯ ಸೌಲಭ್ಯ, ಆರ್ಥಿಕ ನೆರವು ಮತ್ತು ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಗೃಹ, ಮಾಹಿತಿ ಹಾಗೂ […]

ಸಮಗ್ರ ಸುದ್ದಿ

ಜವಳಿ ಪಿಎಲ್‌ಐ ಯೋಜನೆ: ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಎರಡನೇ ಸ್ಥಾನ – ಸಚಿವ ರುದ್ರಪ್ಪ ಲಮಾಣಿ

ಬೆಂಗಳೂರು: ಕೇಂದ್ರ ಸರ್ಕಾರದ ಉತ್ಪಾದನೆ ಆಧಾರಿತ ಪ್ರೋತ್ಸಾಹಕ (PLI) ಯೋಜನೆಯಡಿ ಜವಳಿ ಕ್ಷೇತ್ರದಲ್ಲಿ ಹೂಡಿಕೆ ಆಕರ್ಷಣೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ. ಈ ಸಾಧನೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ […]

ಸಮಗ್ರ ಸುದ್ದಿ

ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ: ಸಿಎಂ ಡಿ ಕೆ ಶಿವಕುಮಾರ್ |12 ರಿಂದ 15 ರೂಗಳ ವರೆಗೆ ಹೆಚ್ಚಳಕ್ಕೆ ಬೇಡಿಕೆ

ಬೆಂಗಳೂರು:ಕಳೆದ ಒಂದೆರಡು ವರ್ಷದಿಂದ ಹಾಲಿನ ದರ ಏರಿಸಲು ಬೇಡಿಕೆ ಇತ್ತು. ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ನಗರದ ಖಾಸಗಿ ಹೋಟೆಲ್ ಬಳಿ […]

ಸಮಗ್ರ ಸುದ್ದಿ

ಮೀಸಲಾತಿ ಸಂಬಂಧ ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯಲು ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಟ್ರಸ್ಟ್ ಮನವಿ

ಬೆಂಗಳೂರು:ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸಿದ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಹೈಕೋರ್ಟ್ ವಜಾಗೊಳಿಸಿರುವ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ […]

ಸಮಗ್ರ ಸುದ್ದಿ

ನವೆಂಬರ್ 1ರಿಂದ “ವಾರ್ಡ್ ಒನ್” ಅಭಿಯಾನ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ನವೆಂಬರ್ 1ರಿಂದ “ವಾರ್ಡ್ ಒನ್” ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯಲ್ಲಿ […]

ಸಮಗ್ರ ಸುದ್ದಿ

ಕೃತಕ ಬುದ್ಧಿಮತ್ತೆಯ ಬದಲಾವಣೆಗಳಿಗೆ ಹೊಂದಿಕೊಂಡು ಸಾಮರ್ಥ್ಯ ವೃದ್ಧಿಸಿಕೊಳ್ಳಿ,: ಐಟಿ ವೃತ್ತಿಪರರಿಗೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಕೃತಕ ಬುದ್ಧಿಮತ್ತೆಯು ಕೈಗಾರಿಕೆಗಳ ಸ್ವರೂಪ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಅಗತ್ಯವಿರುವ ಕೌಶಲ್ಯಗಳನ್ನು ವೇಗವಾಗಿ ಬದಲಾಯಿಸುತ್ತಿರುವ ಹಿನ್ನೆಲೆಯಲ್ಲಿ, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವೃತ್ತಿಪರರು ನಿರಂತರವಾಗಿ ಕಲಿಯುತ್ತಾ, ತಮ್ಮ ಸಾಮರ್ಥ್ಯಗಳನ್ನು ವೃದ್ಧಿಸಿಕೊಳ್ಳುತ್ತಾ, ಉದ್ಯಮದ ಬದಲಾಗುತ್ತಿರುವ ಅಗತ್ಯಗಳಿಗೆ […]

ಸಮಗ್ರ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕೆ. ಎಂ. ಸುರೇಶ ಗೆಲುವು

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಕೆ .ಎಂ. ಸುರೇಶ ಅವರು ಚುನಾಯಿತರಾಗಿದ್ದಾರೆ ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರ […]

You cannot copy content of this page