ಸಮಗ್ರ ಸುದ್ದಿ

ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ಗಣೇಶೋತ್ಸವ ಆಚರಣೆ ಮಾಡಲಿರುವ ಆಯೋಜಕರು, ಸಂಘ-ಸಂಸ್ಥೆಗಳಿಗೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ನೀಡಿಕೆ ಹಾಗೂ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅಗತ್ಯ ಸರಕ್ಷತಾ ಕ್ರಮಗಳನ್ನು ಪಾಲಿಸಲು ಕ್ಷೇತ್ರಾಧಿಕಾರಿಗಳಿಗೆ ಬೆಸ್ಕಾಂ ಸೂಚನೆ ನೀಡಿದೆ. […]

ಸಮಗ್ರ ಸುದ್ದಿ

ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ‌:ಸಚಿವ ಬೈರತಿ ಸುರೇಶ್

ಮಂಡ್ಯ (ನಾಗಮಂಗಲ): ರಾಜ್ಯ ಸರ್ಕಾರದಿಂದ ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಸಮಾಜ ಸೇವಕ ಮತ್ತು ಕಾಂಗ್ರೆಸ್ ಮುಖಂಡರಾದ ವೆಂಕಟರಮಣೇಗೌಡ […]

ಸಮಗ್ರ ಸುದ್ದಿ

ರಾಜ್ಯದಲ್ಲಿ 14.18 ಲಕ್ಷ ಅಂತರ್ಜಲ ಯೋಜನೆ, 38,960 ಜಲಮೂಲಗಳ ಗಣತಿ ಪೂರ್ಣ: ಡಾ. ಅಜಯ್ ಧರ್ಮಸಿಂಗ್

ಬೆಂಗಳೂರು: ರಾಜ್ಯದ ಜಲಸಂಪನ್ಮೂಲಗಳ ವಾಸ್ತವ ಸ್ಥಿತಿಗತಿಯನ್ನು ಅರಿತು, ಭವಿಷ್ಯದ ನೀರಾವರಿ ಹಾಗೂ ಜಲಸಂರಕ್ಷಣಾ ಯೋಜನೆಗಳನ್ನು ವೈಜ್ಞಾನಿಕವಾಗಿ ರೂಪಿಸಲು ಮಹತ್ವದ್ದಾಗಿರುವ 7ನೇ ಸಣ್ಣ ನೀರಾವರಿ ಗಣತಿ ಹಾಗೂ 2ನೇ ಜಲಮೂಲಗಳ ಗಣತಿಯ ಕ್ಷೇತ್ರಕಾರ್ಯವನ್ನು ಕರ್ನಾಟಕ ಯಶಸ್ವಿಯಾಗಿ […]

ಸಮಗ್ರ ಸುದ್ದಿ

ಕೆಪಿಎಸ್.ಸಿ ರದ್ದು ಮಾಡಲು ಸಿಎಂಗೆ ಮನವಿ: ಈಶ್ವರ ಖಂಡ್ರೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆ.ಪಿ.ಎಸ್.ಸಿ)ದ ಮೇಲೆ 1998 ರಿಂದಲೂ ಗುರುತರ ಆರೋಪಗಳು ಬರುತ್ತಿದ್ದು, ಇದನ್ನು ರದ್ದು ಮಾಡಿ ಯುಪಿಎಸ್ಸಿ ಮಾದರಿ ರೂಪಿಸಬೇಕು ಅಥವಾ ಕೆ.ಇ.ಎ.ಯಿಂದ ನೇಮಕಾತಿ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ […]

ಸಮಗ್ರ ಸುದ್ದಿ

ನಾಡಿನ ಸಮಸ್ತ ಜನತೆಗೆ ಗೌರಿ, ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ರಾಜ್ಯದ ಸಮಸ್ತ ಜನರಿಗೆ ಹಾಗೂ ಎಲ್ಲಾ ಗ್ಯಾರಂಟಿ ಫಲಾನುಭವಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಅವರು ಗೌರಿ-ಗಣೇಶ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ಗೃಹಜ್ಯೋತಿ, ಗೃಹಲಕ್ಷ್ಮೀ […]

ಸಮಗ್ರ ಸುದ್ದಿ

ಜ್ಞಾನ ಮತ್ತು ಕೌಶಲ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಿಕೊಳ್ಳಿ: ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್

ಬೀದರ್: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು ಪ್ರತಿಭೆಯನ್ನು ಸಮಾಜ ಹಾಗೂ ರಾಷ್ಟ್ರದ ಹಿತಕ್ಕಾಗಿ ಬಳಸಿಕೊಳ್ಳಬೇಕು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಶ್ರೀ ಥಾವರ್‌ಚಂದ್ ಗೆಹ್ಲೋಟ್ ಕರೆ […]

ಸಮಗ್ರ ಸುದ್ದಿ

ಸೆಪ್ಟೆಂಬರ್ 15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’

ಬೆಂಗಳೂರು :ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ 2026 ನೇ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 10.00 ಗಂಟೆಗೆ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು […]

ಸಮಗ್ರ ಸುದ್ದಿ

ಜೆಜೆಎಂ ಕಾಮಗಾರಿ ಮುಗಿಸದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ: ಖಂಡ್ರೆ | ಗ್ರಾಮೀಣ ಕುಡಿಯುವ ನೀರಿಗೆ 67 ಕೋಟಿ ರೂ. ಯೋಜನೆ

ಬೆಂಗಳೂರು: ಜಲ ಜೀವನ ಅಭಿಯಾನದ ಅಡಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳು ಅವಧಿ ಮುಗಿದರೂ ಪೂರ್ಣವಾಗದಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, […]

ಸಮಗ್ರ ಸುದ್ದಿ

ಗೋನೂರು ಕೆರೆ ತಲುಪಿದ ಭದ್ರಾ ನೀರು: ಸೆ.24 ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ನೀರು ಗೋನೂರು ಕೆರೆಗೆ ತಲುಪಿರುವ ಹಿನ್ನೆಲೆಯಲ್ಲಿ ಇದೇ ಸೆಪ್ಟೆಂಬರ್ 24ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗೋನೂರು ಕೆರೆಯಲ್ಲಿ ಗಂಗಾಪೂಜೆ ನೆರವೇರಿಸಲಿದ್ದಾರೆ. ಬಳಿಕ ಚಿತ್ರದುರ್ಗ ನಗರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು […]

ಸಮಗ್ರ ಸುದ್ದಿ

ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡುವ ಚಿಂತನೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು:ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವಂತೆ ಬೇಡಿಕೆ ಇದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಮುಂದೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಲಾ […]

You cannot copy content of this page