ಬಲಿಷ್ಠ ಕರ್ನಾಟಕಕ್ಕೆ ನವ ಸಂಕಲ್ಪ: ಸಿಎಂ ಡಿ ಕೆ ಶಿವಕುಮಾರ್ | ರೈತರು ಮತ್ತು ಕೃಷಿ ಪ್ರಗತಿಗೆ: ನೇಗಿಲ ಯೋಗಿ, ತೇಗದ ಸಿರಿ, ಗ್ರಾಮಾನುಭವ
ಬೆಂಗಳೂರು:ಆರೋಗ್ಯ, ಶಿಕ್ಷಣ, ಜಲ ಭದ್ರತೆ, ಹೂಡಿಕೆ ಮತ್ತು ಆರ್ಥಿಕ ಬಲ, ಬೆಂಗಳೂರು ಅಭಿವೃದ್ಧಿ, ಪ್ರದೇಶಿಕ ಸಮತೋಲನ, ಸಾಮಾಜಿಕ ನ್ಯಾಯ, ಬಂಡವಾಳ ಹೂಡಿಕೆ, ಉದ್ಯೋಗಕ್ಕೆ ಆದ್ಯತೆ ನೀಡಿ ಬಲಿಷ್ಠ ಕರ್ನಾಟಕ ನಿರ್ಮಾಣಕ್ಕೆ ನವ ಸಂಕಲ್ಪ ಮಾಡಲಾಗಿದೆ […]
