ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ| ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿವೆ ವಿಧಾನಸೌಧ,ಮೈಸೂರು ಅರಮನೆ ಸೇರಿ ರಾಜ್ಯದ ಪಾರಂಪರಿಕ ಕಟ್ಟಡಗಳು!
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ.ಈ ಹಿನ್ನೆಲೆಯಲ್ಲಿ ವಿಧಾನಸೌಧ,ಮೈಸೂರು ಅರಮನೆ,ಕೃಷ್ಣರಾಜಸಾಗರ ಆಣೆಕಟ್ಟು, ತುಂಗಭದ್ರಾ ಜಲಾಶಯ,ಆಲಮಟ್ಟಿ ಜಲಾಶಯ ಸೇರಿದಂತೆ ರಾಜ್ಯದ ಹನ್ನೊಂದು ಪ್ರಮುಖ ಪಾರಂಪರಿಕ ಕಟ್ಟಡಗಳಿಗೆ ಸೆ.10 ರಿಂದ ನಾಲ್ಕು […]
