ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಕೈಜೋಡಿಸಲು ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳಿಗೆ ಸಿಎಂ ಡಿ. ಕೆ. ಶಿವಕುಮಾರ್ ಕರೆ
ನವದೆಹಲಿ: ನಿಮ್ಮ ಶಕ್ತಿ ಅದಮ್ಯ. ನೀವು ಮನಸ್ಸು ಮಾಡಿದರೆ ಅಭಿವೃದ್ಧಿ ರಥ ಮುನ್ನುಗ್ಗುತ್ತದೆ. ಹೀಗಾಗಿ ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಕೈಜೋಡಿಸಿ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳಿಗೆ […]
