ಶಿಕ್ಷಣ, ಆರೋಗ್ಯ, ಉದ್ಯೋಗ ಸೃಷ್ಟಿ, ತಂತ್ರಜ್ಞಾನ, ಸಂಶೋಧನೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಪ್ರೋತ್ಸಾಹ ನೀಡಿ: ಸಿಎಂ ಡಿ.ಕೆ. ಶಿವಕುಮಾರ್ ಸಲಹೆ | ನೀತಿ ಆಯೋಗದ ಸಭೆಯಲ್ಲಿ ಕೇಂದ್ರಕ್ಕೆ ಸಲಹೆ
ನವದೆಹಲಿ: ಶಿಕ್ಷಣ, ಆರೋಗ್ಯ, ಉದ್ಯೋಗ ಸೃಷ್ಟಿ, ತಂತ್ರಜ್ಞಾನ, ಸಂಶೋಧನೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಪ್ರಗತಿಗೆ ಕರ್ನಾಟಕ ಸೇರಿದಂತೆ ರಾಜ್ಯಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ನೀತಿ ಆಯೋಗದ ಸಭೆಯಲ್ಲಿ ಸಲಹೆ […]
