ಧಾರವಾಡದಲ್ಲಿ 𝟮𝗗 𝟰𝗞 ಡಿಜಿಟಲ್ ತಾರಾಲಯ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು: ಉತ್ತರ ಕರ್ನಾಟಕದ ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ಮಹತ್ವಾಕಾಂಕ್ಷೆಯ ಯೋಜನೆಯಾದ ‘ ಧಾರವಾಡ ಡಿಜಿಟಲ್ ತಾರಾಲಯ’ (𝗗𝗶𝗴𝗶𝘁𝗮𝗹 𝗣𝗹𝗮𝗻𝗲𝘁𝗮𝗿𝗶𝘂𝗺) ನಿರ್ಮಾಣಕ್ಕೆ ಎದುರಾಗಿದ್ದ ತಾಂತ್ರಿಕ ಅಡೆತಡೆಗಳು ನಿವಾರಣೆಯಾಗಿವೆ. ಧಾರವಾಡ ಪ್ರಾದೇಶಿಕ ವಿಜ್ಞಾನ […]
