ಸಮಗ್ರ ಸುದ್ದಿ

ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ – ಸಿಎಂ ಸಿದ್ದರಾಮಯ್ಯ

ಗದಗ : ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಚಂದನ ಎಜುಕೇಶನ್ ಸೊಸೈಟಿ ಲಕ್ಷ್ಮೇಶ್ವರ ಇವರ ವತಿಯಿಂದ ಆಯೋಜಿಸಲಾಗಿದ್ದ ಭಾರತ ರತ್ನ ಪ್ರೊ.ಸಿ.ಎನ್. ಆರ್.ರಾವ್ […]

ಸಮಗ್ರ ಸುದ್ದಿ

ಯುನೈಟೆಡ್ ಆಸ್ಪತ್ರೆಯ ಕ್ರಾಂತಿಕಾರಿ ‘ME Care’ ಯೋಜನೆಗೆ ಚಾಲನೆ |ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು :ಮಾನವ ಧರ್ಮದ ಸೇವೆ ಮಾಡಬೇಕು ಎಂದವರು ಮಾತ್ರ ವೈದ್ಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ, ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಜಯನಗರದ ಯುನೈಟೆಡ್ ಆಸ್ಪತ್ರೆಯ […]

ಸಮಗ್ರ ಸುದ್ದಿ

68.61 ಕೋಟಿ ಮೌಲ್ಯದ  ಸರ್ಕಾರಿ  ಜಮೀನು ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ

ಬೆಂಗಳೂರು :  ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 68.61 ಕೋಟಿ ಅಂದಾಜು ಮೌಲ್ಯದ ಒಟ್ಟು 9 ಎಕರೆ 0.01 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ನೇತೃತ್ವದಲ್ಲಿ […]

ಸಮಗ್ರ ಸುದ್ದಿ

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ| ಸಚಿವ ಪ್ರಿಯಾಂಕ್ ಖರ್ಗೆ ಹರ್ಷ, ಬದ್ಧತೆಯಿಂದ ಕಾರ್ಯ ನಿರ್ವಹಿಸಲು ಸೂಚನೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ರಾಜ್ಯದ ಉಚ್ಛ ನ್ಯಾಯಾಲಯದಲ್ಲಿ ಮಹತ್ವದ ಮತ್ತು ಐತಿಹಾಸಿಕ ನ್ಯಾಯ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ […]

ಸಮಗ್ರ ಸುದ್ದಿ

ಹುಬ್ಬಳ್ಳಿ-ಯಶವಂತಪುರ, ಯಶವಂತಪುರ-ವಿಜಯಪುರ ನಡುವೆ ಏಕಮುಖ ಎಕ್ಸ್ ಪ್ರೆಸ್ ರೈಲು

ಬೆಂಗಳೂರು : ಮುಂಬರುವ ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ನೈಋತ್ಯ ರೈಲ್ವೆಯು 2025 ರ ಡಿಸೆಂಬರ್ 24 ರಂದು ಎರಡು ಏಕಮುಖ (ಒನ್-ವೇ) ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. […]

ಸಮಗ್ರ ಸುದ್ದಿ

ಹುಬ್ಬಳ್ಳಿಯ ನೈಋತ್ಯ ರೈಲ್ವೆ ಸೆಂಟ್ರಲ್ ಆಸ್ಪತ್ರೆಯಲ್ಲಿ ಪ್ರಧಾನ ವ್ಯವಸ್ಥಾಪಕರಿಂದ ಮೊಬೈಲ್ ಡಿಜಿಟಲ್ ರೇಡಿಯೋಗ್ರಫಿ ಯಂತ್ರ ಉದ್ಘಾಟನೆ

ಹುಬ್ಬಳ್ಳಿ: ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಮುಕುಲ್ ಸರನ್ ಮಾಥುರ್ ಅವರು ಇಂದು ಹುಬ್ಬಳ್ಳಿಯ ನೈಋತ್ಯ ರೈಲ್ವೆ ಸೆಂಟ್ರಲ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ‘ಮೊಬೈಲ್ ಡಿಜಿಟಲ್ ರೇಡಿಯೋಗ್ರಫಿ ಯಂತ್ರ’ವನ್ನು ಉದ್ಘಾಟಿಸಿದರು. ಈ ಸುಧಾರಿತ ವೈದ್ಯಕೀಯ ಉಪಕರಣಕ್ಕಾಗಿ […]

ಸಮಗ್ರ ಸುದ್ದಿ

ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ | ಕೌನ್ಸೆಲಿಂಗ್ ಮೂಲಕ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆ

ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ನೇಮಕಾತಿ ಪ್ರಕ್ರಿಯೆಯನ್ನು ಗುರುವಾರ ಯಶಸ್ವಿಯಾಗಿ ಪೂರ್ಣಗೊಳಿಸಿತು. ಕೆಪಿಟಿಸಿಎಲ್‌ನ ಲೆಕ್ಕಾಧಿಕಾರಿಗಳ ಸಂಘದ […]

ಸಮಗ್ರ ಸುದ್ದಿ

ಕಬ್ಬು ಬೆಳೆಗಾರರು ಸೇರಿ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಕ್ರಮ – ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲಾ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ರೈತರ ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಸುವರ್ಣಸೌಧದಲ್ಲಿ ವಿವಿಧ […]

ಶಿಕ್ಷಣ / ಉದ್ಯೋಗ ಸಮಗ್ರ ಸುದ್ದಿ

ಕೆಪಿಎಸ್‍ಸಿ: ಮೀನುಗಾರಿಕೆ ಇಲಾಖೆಯ ಪಶು ವೈದ್ಯಾಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಿಂದ ಅಧಿಸೂಚಿಸಲಾಗಿದ್ದ ಉಳಿಕೆ ಮೂಲ ವೃಂದದಡಿ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶು ವೈದ್ಯಾಧಿಕಾರಿಗಳು – 342 + 58 (ಬ್ಯಾಕ್ ಲಾಗ್) ಹುದ್ದೆಗಳಿಗೆ 2026 […]

ಸಮಗ್ರ ಸುದ್ದಿ

ರೂ.56.15 ಕೋಟಿ ಪರಿಷ್ಕೃತ ವೆಚ್ಚದಲ್ಲಿ ಕುಂದಾಪುರ ಒಳಚರಂಡಿ ಕಾಮಗಾರಿ ಅನುಷ್ಠಾನ – ಸಚಿವ ಬಿ.ಎಸ್.ಸುರೇಶ್

ಬೆಳಗಾವಿ : ಕೇಂದ್ರ ಸರ್ಕಾರ ಪುರಸ್ಕೃತ ಯು.ಐ.ಡಿ.ಎಸ್.ಎಸ್.ಎಂ.ಟಿ ಯೋಜನೆಯಡಿ ಕುಂದಾಪುರ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಈ ಹಿಂದೆ ರೂ.48.14 ಕೋಟಿ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. ಸದ್ಯ ರೂ.56.15 ಕೋಟಿ ವೆಚ್ಚದ […]

You cannot copy content of this page