ಕಸ ವಿಲೇವಾರಿಗೆ ಅಡ್ಡಿಡಿಸುವವರ ವಿರುದ್ಧ ಎಸ್ಮಾ ಕಾಯ್ದೆ ಪ್ರಯೋಗ – ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ
ಬೆಂಗಳೂರು: ಕಸ ವಿಲೇವಾರಿಗೆ ಅಡ್ಡಿ ಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದ ಅವರು,ಕಸ […]
