ಮಕ್ಕಳ ಆರೋಗ್ಯ ಮತ್ತು ಮಕ್ಕಳ ಮರಣ ಸಂಖ್ಯೆಯನ್ನು ತಪ್ಪಿಸುವ ಸದುದ್ದೇಶದಿಂದ ಶಿಶು ಸಂಜೀವಿನಿ ಯೋಜನೆ ಜಾರಿ: ಎನ್. ಚೆಲುವರಾಯಸ್ವಾಮಿ
ಬೆಂಗಳೂರು: ಕಳೆದ ಮೂರು ವರ್ಷಗಳಿಂದ ನಮ್ಮ ಸರ್ಕಾರ ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ಕಲ್ಪಿಸಿಕೊಂಡು ಬರುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು ಜಿಲ್ಲಾಡಳಿತ, ಜಿಲ್ಲಾ […]
