ಕಡಿಮೆ ವೆಚ್ಚದಲ್ಲಿ ರಾಜ್ಯದ ವಿದ್ಯುತ್ ಪ್ರಸರಣ ಸಾಮರ್ಥ್ಯ ಶೇ. 25 ರಷ್ಟು ಹೆಚ್ಚಳದ ಗುರಿ – ಕೆಪಿಟಿಸಿಎಲ್ ನಿಂದ ಪ್ರಾಯೋಗಿಕವಾಗಿ ಬೆಂಗಳೂರು ಕಾರಿಡಾರ್ನಲ್ಲಿ ಹೊಸ ತಂತ್ರಜ್ಞಾನದ ಅಳವಡಿಕೆ
ಬೆಂಗಳೂರು:ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ರಾಜ್ಯದ ವಿದ್ಯುತ್ ಪ್ರಸರಣ ಜಾಲದ ಆಧುನೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಶೂನ್ಯ ವೆಚ್ಚದಲ್ಲಿ ರಾಜ್ಯದ ವಿದ್ಯುತ್ ಪ್ರಸರಣ ಸಾಮರ್ಥ್ಯವನ್ನು ಶೇಕಡಾ 25ರಷ್ಟು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಅತ್ಯಾಧುನಿಕ […]
