ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯ: ಕರ್ನಾಟಕಕ್ಕೆ ರಾಷ್ಟ್ರೀಯ ಪ್ರಶಸ್ತಿ
ಗೋವಾ / ಬೆಂಗಳೂರು:’ಅನುಷ್ಠಾನದ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯತ್ ಸಾಮರ್ಥ್ಯ’ಕ್ಕಾಗಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ಕರ್ನಾಟಕ ತನ್ನದಾಗಿಸಿಕೊಡಿದೆ. ಗೋವಾದಲ್ಲಿ ನಡೆದ 2026ನೇ ಸಾಲಿನ ವಿಶ್ವ ಪವನ ದಿನಾಚರಣೆಯಲ್ಲಿ ಕರ್ನಾಟಕಕ್ಕೆ ಪ್ರತಿಷ್ಠಿತ “ಹೈಯೆಸ್ಟ್ ವಿಂಡ್ ಕ್ಯಾಪಾಸಿಟಿ […]
