ತ್ಯಾಜ್ಯದಿಂದ ಸ್ವಾತಂತ್ರ್ಯಸ್ವಚ್ಛತಾ ಅಭಿಯಾನಕ್ಕೆ ಸಿಎಂ ಚಾಲನೆ|ಐದು ವರ್ಷಗಳಲ್ಲಿ ಮನೆ ನಿರ್ಮಾಣ ಮಾಡಿ: ತಪ್ಪಿದರೆ ದುಪ್ಪಟ್ಟು ತೆರಿಗೆ -ಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್
ಬೆಂಗಳೂರು: ಬಿಡಿಎ ಅಥವಾ ಯಾವುದೇ ಕಾರ್ಪೊರೇಷನ್ ನಿವೇಶನಗಳಲ್ಲಿ ಮಾಲೀಕರು ಸ್ವಚ್ಛತೆ ಕಾಪಾಡಬೇಕು ಹಾಗೂ ಐದು ವರ್ಷಗಳಲ್ಲಿ ಚಿಕ್ಕದಾದ ಮನೆಯನ್ನು ಕಟ್ಟಿಕೊಳ್ಳಬೇಕು. ತಪ್ಪಿದಲ್ಲಿ ದುಪ್ಪಟ್ಟು ತೆರಿಗೆ ಕಟ್ಟಬೇಕು, ಇಲ್ಲದಿದ್ದರೆ ನಿವೇಶನವನ್ನು ಹಿಂತಿರುಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು […]
