ಉಚಿತ ವೈಜ್ಞಾನಿಕ ಕೋಳಿ ಸಾಕಾಣಿಕೆ ತರಬೇತಿ
ಕೋಲಾರ: ನಗರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಉಚಿತ ವೈಜ್ಞಾನಿಕ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿಯು ಡಿಸೆಂಬರ್ 4 ರಿಂದ ಆರಂಭವಾಗಲಿದ್ದು, […]
