ಬೆಳಗಾವಿಯಲ್ಲಿ ವಿದ್ಯುಕ್ತವಾಗಿ ಅಕ್ಕಪಡೆಗೆ ಚಾಲನೆ |ಅಕ್ಕಪಡೆ ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಅಕ್ಕಪಡೆ ಮಹಿಳೆಯರ ಶಕ್ತಿ, ಮಹಿಳೆಯರ ಸ್ವಾಭಿಮಾನದ ಪ್ರತೀಕ, ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ನಗರದ ಹೃದಯ ಭಾಗ […]
