ಸಮಗ್ರ ಸುದ್ದಿ

2026ನೇ ಸಾಲಿನ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026ನೇ ಸಾಲಿನ ಕ್ಯಾಲೆಂಡರ್  ಮತ್ತು ದಿನಚರಿಯನ್ನು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ […]

ಸಮಗ್ರ ಸುದ್ದಿ

ಪತ್ರಕರ್ತರ ತರಬೇತಿ ಕಾಲೇಜು ತೆರೆಯಲು ಒಂದು ಎಕರೆ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ವಯಂ ಪ್ರೇರಿತ ಘೋಷಣೆ | ಹಿರಿಯ ಪತ್ರಕರ್ತರ ಅನುಭವ ಬಳಸಿಕೊಂಡು ಅವರಲ್ಲಿ ನೈತಿಕ ಮೌಲ್ಯ ಬೆಳೆಸಿ

ಬೆಂಗಳೂರು : ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪತ್ರಕರ್ತರಿಗೆ ತರಬೇತಿ ನೀಡಲು ಕಾಲೇಜು ಆರಂಭಿಸಿ. ಹಿರಿಯ ಪತ್ರಕರ್ತರ ಅನುಭವ ಬಳಸಿಕೊಂಡು ಅವರಲ್ಲಿ ನೈತಿಕ ಮೌಲ್ಯ ಬೆಳೆಸಿ. ಸರ್ಕಾರ ಇದಕ್ಕಾಗಿ 1 ಎಕರೆ ಜಾಗ ನೀಡಲು […]

ಸಮಗ್ರ ಸುದ್ದಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರ್ದೇಶಕರಿಂದ ಸಾಕ್ಷ್ಯಚಿತ್ರ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಎಸ್‍ಸಿಎಸ್‍ಪಿ/ ಟಿಎಸ್‍ಪಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರ್ದೇಶಕರಿಂದ ರಾಜ್ಯದ ಕಲೆ, ಸಂಸ್ಕೃತಿ, ಜಾನಪದ ಕಲೆ, ವಿಶಿಷ್ಟ ಸಾಧನೆ ಮಾಡಿದ […]

ಸಮಗ್ರ ಸುದ್ದಿ

ಸರ್ಕಾರದ ವತಿಯಿಂದಲೇ ಆಂಬ್ಯುಲೆನ್ಸ್‌ ಸೇವೆ ನೀಡಲು ಸಿದ್ಧತೆ: ದಿನೇಶ್ ಗುಂಡೂರಾವ್

ಬೆಂಗಳೂರು : ಪ್ರಸ್ತುತ 108 – ಆರೋಗ್ಯ ಕವಚ ಆಂಬುಲೆನ್ಸ್‌ ಸೇವೆಯನ್ನು ಒಡಂಬಡಿಕೆ ಮಾದರಿಯಲ್ಲಿ ನಿರ್ವಹಣೆ ಮಾಡುತ್ತಿದ್ದು, ಸೇವೆಯ ಕುರಿತು ಸಾರ್ವಜನಿಕರಿಂದ ಹಲವಾರು ಆಕ್ಷೇಪಣೆಗಳು, ಸಮಸ್ಯೆಗಳು ದಾಖಲಾಗಿದ್ದರಿಂದ, ಮುಖ್ಯಮಂತ್ರಿಗಳು 2025-26 ನೇ ಸಾಲಿನ ಆಯವ್ಯಯದಲ್ಲಿ […]

ಸಮಗ್ರ ಸುದ್ದಿ

ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ

ಬೆಂಗಳೂರು : ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮೊಬೈಲ್ ಆಧಾರಿತ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಇಲಾಖೆಯು ಈಗಾಗಲೇ ಚಾಲ್ತಿಯಲ್ಲಿದ್ದ ಬಯೋಮೆಟ್ರಿಕ್ ಹಾಜರಾತಿಯನ್ನು ರದ್ದುಗೊಳಿಸಿ, ಮೊಬೈಲ್ […]

ಸಮಗ್ರ ಸುದ್ದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ : ಪ್ರಯಾಣಿಕರ ಸುರಕ್ಷತೆ ಹಲವು ಕ್ರಮಗಳು

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್ಸುಗಳಲ್ಲಿ ಪ್ರಯಾಣಿಸುವಾಗ ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ರಕ್ಷಣೆಗೆ ಅಗತ್ಯವಿರುವ ಹಲವು ಸುರಕ್ಷತಾ ವ್ಯವಸ್ಥೆಗಳನ್ನು ಒದಗಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಕೆ.ಎಸ್. […]

ಸಮಗ್ರ ಸುದ್ದಿ

ಹೊಸ ವರ್ಷದ ಸಿದ್ಧತೆ – ಕೋರಮಂಗಲದಲ್ಲಿ ಪಾಲಿಕೆ ಆಯುಕ್ತರು ಹಾಗೂ ಪೊಲೀಸ್ ಉಪ ಆಯುಕ್ತರಿಂದ ಜಂಟಿ ಭದ್ರತಾ ಪರಿಶೀಲನೆ

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತರಾದ ಕೆ.ಎನ್. ರಮೇಶ್, ಅಭಿವೃದ್ಧಿ ವಿಭಾಗದ ಅಪರ ಆಯುಕ್ತರಾದ ಶ್ರೀ ನವೀನ್ […]

ಸಮಗ್ರ ಸುದ್ದಿ

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ | ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 18,496 ಮತದಾರರು: ಮಹೇಶ್ವರ್ ರಾವ್

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 18,496 ಮತದಾರರಿರುವುದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮಹೇಶ್ವರ್ ರಾವ್ ಅವರು ತಿಳಿಸಿದರು. ಇಂದು […]

ಸಮಗ್ರ ಸುದ್ದಿ

ಜಿಬಿಎ ಚುನಾವಣೆಗೆ ಈಗಿನಿಂದಲೇ ತಯಾರಿ | ಹೆಬ್ಬಾಳದ 11 ವಾರ್ಡ್ ಗಳಲ್ಲಿ ಕೈ ಅಭ್ಯರ್ಥಿಗಳ ಗೆಲುವಿಗೆ ಸಂಕಲ್ಪ: ಸಚಿವ ಬೈರತಿ ಸುರೇಶ್

ಬೆಂಗಳೂರು: ಮುಂಬರುವ ಜಿಬಿಎ ಚುನಾವಣೆಯಲ್ಲಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಎಲ್ಲಾ 11 ವಾರ್ಡ್ ಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಈಗಿನಿಂದಲೇ ಸಿದ್ಧತೆ ಆರಂಭವಾಗಿದೆ ಎಂದು ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ […]

ಸಮಗ್ರ ಸುದ್ದಿ

ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಕ್ರಮ – ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ.ಎಂ

ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದಿಂದ ಸರ್ಕಾರ ನೀಡುತ್ತಿರುವ ಯೋಜನೆಗಳನ್ನು ಮಧ್ಯವರ್ತಿಗಳ ಹಾವಳಿಯಿಲ್ಲದೇ ಸಮುದಾಯದ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಕ್ರಮ ವಹಿಸಲಾಗುವುದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಮಪ್ಪ ಎಂ. ಅವರು […]

You cannot copy content of this page