ಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಅಗಸ್ಟ್ 31 ರವರೆಗೆ ವಿಸ್ತರಿಸಿದೆ. 2025-26 […]
