ಸಮಗ್ರ ಸುದ್ದಿ

ಬೆಳೆ ನಷ್ಟ ಅನುಭವಿಸಿದ ರೈತರಿಗೆ ನ್ಯಾಯಸಮ್ಮತ ಪರಿಹಾರ ನೀಡಲು ಆಗ್ರಹ

ಬೆಂಗಳೂರು:ಮಳೆ ಬಂದು ಜಲಾಶಯಗಳು ತುಂಬುತ್ತಿವೆ ಎಂದು ಮೈಮರೆಯುವುದು ಬೇಡ. ಮೊದಲು ರೈತರಿಗೆ ನೀರು ಕೊಟ್ಟು ತುಂಬಿಸಬೇಕು. ಕೂಡಲೇ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ನ್ಯಾಯೋಚಿತ ಪರಿಹಾರ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು […]

ಸಮಗ್ರ ಸುದ್ದಿ

ಕುಡಿಯುವ ಉದ್ದೇಶ ಹಾಗೂ ಕೆರೆ ತುಂಬಿಸಲು ಕಾವೇರಿ ಕೊಳ್ಳದ ಅಣೆಕಟ್ಟುಗಳಿಂದ ಕಾಲುವೆಗಳಿಗೆ ನೀರು: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಕಾವೇರಿ ಭಾಗದ ಅಣೆಕಟ್ಟುಗಳಲ್ಲಿ ಒಳ ಹರಿವಿನ ಪ್ರಮಾಣ 67-68 ಸಾವಿರ ಕ್ಯೂಸೆಕ್ಸ್ ನಷ್ಟಿದ್ದು, ಕುಡಿಯುವ ಉದ್ದೇಶಕ್ಕೆ ಹಾಗೂ ಕೆರೆಗಳಿಗೆ ನೀರು ತುಂಬಿಸಲು ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು […]

ಸಮಗ್ರ ಸುದ್ದಿ

​ಕಾವೇರಿ ನೀರು ನಿರ್ವಹಣೆ: ಸರ್ಕಾರದ ಧೋರಣೆಗೆ ಬಸವರಾಜ ಬೊಮ್ಮಾಯಿ ತೀವ್ರ ಅಸಮಾಧಾನ

​ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಲೆನಾಡು ಹಾಗೂ ಕೊಡಗು ಭಾಗದಲ್ಲಿ ಸುರಿದ ಮಳೆಯಿಂದಾಗಿ ಜಲಾಶಯಗಳಿಗೆ ಉತ್ತಮ ಪ್ರಮಾಣದ ನೀರು ಹರಿದುಬರುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿಗೆ ತರಾತುರಿಯಲ್ಲಿ ನೀರು ಹರಿಸಿ ಸಾಧನೆ ಎಂದು ಬಿಂಬಿಸಿಕೊಳ್ಳುವುದು ಸರಿಯಲ್ಲ […]

ಸಮಗ್ರ ಸುದ್ದಿ

ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು ಕ್ರೆಡಲ್‌ ಬದ್ಧ | ಸುಸ್ಥಿರ ಜೀವನಶೈಲಿಯ ಅರಿವು ಮೂಡಿಸಲು ಇಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳಿಗೆ ಕ್ರೆಡಲ್‌ನಿಂದ ರಸಪ್ರಶ್ನೆ ಸ್ಪರ್ಧೆ

ಬೆಂಗಳೂರು: ಯುವಜನರಲ್ಲಿ ಇಂಧನ ಸಂರಕ್ಷಣೆ ಹಾಗೂ ಸುಸ್ಥಿರತೆಯ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು “ಕರ್ನಾಟಕ ರಾಜ್ಯ ಇಂಧನ ಕ್ವಿಜ್ ಸ್ಪರ್ಧೆ” ಸೆಮಿಫೈನಲ್ ಹಾಗೂ ಗ್ರ್ಯಾಂಡ್ ಫಿನಾಲೆಯನ್ನು ಶನಿವಾರ ಯಶಸ್ವಿಯಾಗಿ […]

ಸಮಗ್ರ ಸುದ್ದಿ

35 ವರ್ಷದಿಂದ ಲೆಕ್ಕ ಪರಿಶೋಧ ಬಾಕಿ ; ಕೂಡಲಸಂಗಮ ಮಂಡಳಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡಿಸಿಎಂ

ಬೆಂಗಳೂರು,: ಇಂದು ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಕಂದಾಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಿವಿಧ ಅಭಿವೃದ್ಧಿ ಪ್ರಾಧಿಕಾರಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು. ಈ […]

ಸಮಗ್ರ ಸುದ್ದಿ

ಭಾರತದ ಯುವಜನರ ಸಾಧನೆಗೆ ಪ್ರಧಾನಿ ಶ್ಲಾಘನೆ| ವಿವೇಕ ಸ್ಮಾರಕವು ಸಾಧಕರು ಮತ್ತು ಶ್ರದ್ಧಾಳುಗಳ ಕೇಂದ್ರ ಆಗಲಿ: ಪ್ರಧಾನಿ ನರೇಂದ್ರ ಮೋದಿ ಆಶಯ

ಮೈಸೂರು: ಮೈಸೂರು ಪ್ರಮುಖ ಸಾಂಸ್ಕøತಿಕ ಕೇಂದ್ರ ಎಂದು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜೀ ಅವರು ತಿಳಿಸಿದರು. ವಿವೇಕ ಸ್ಮಾರಕವು ಸಾಧಕರು ಮತ್ತು ಶ್ರದ್ಧಾಳುಗಳ ಕೇಂದ್ರ ಆಗಲಿ ಎಂದು ಆಶಿಸಿದರು. ಶ್ರೀ ರಾಮಕೃಷ್ಣ ಮಠದಿಂದ ನಿರ್ಮಿಸಿದ ವಿವೇಕ […]

ಸಮಗ್ರ ಸುದ್ದಿ

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ: ಪಾರದರ್ಶಕತೆ ಹಾಗೂ ಅಭ್ಯರ್ಥಿಗಳ ಅನುಕೂಲಕ್ಕೆ ಸರ್ಕಾರದ ಬದ್ಧತೆ – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕ, ನ್ಯಾಯಸಮ್ಮತ ಹಾಗೂ ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇಂದು ನಡೆದ […]

ಸಮಗ್ರ ಸುದ್ದಿ

ಸರ್ಕಾರಿ ಹುದ್ದೆ ಅಧಿಕಾರ ಚಲಾವಣೆಗಲ್ಲ, ಜನಸೇವೆಗೆ- ಈಶ್ವರ ಖಂಡ್ರೆ | ಉಳಿಕೆ ವೃಂದದ 150 ಪಿಡಿಓಗಳ ನೇಮಕಾತಿ 3 ತಿಂಗಳಲ್ಲಿ ಪೂರ್ಣ

ಬೆಂಗಳೂರು : ಸರ್ಕಾರಿ ಅಧಿಕಾರಿಗಳ ಹುದ್ದೆ, ಅಧಿಕಾರ, ದರ್ಪ ಚಲಾವಣೆಗೆ ಅಲ್ಲ, ಬದಲಾಗಿ ಅದು ಜನಸೇವೆ ಮಾಡಲು ಸಿಕ್ಕ ಅವಕಾಶ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. […]

ಸಮಗ್ರ ಸುದ್ದಿ

ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು: ಸಿಎಂ ಡಿ ಕೆ ಶಿವಕುಮಾರ್

ಮೈಸೂರು:ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಅಣೆಕಟ್ಟು ತುಂಬಿದಾಗ ನೀರು ಹರಿಸಲೇಬೇಕಾಗುತ್ತದೆ. ಅದನ್ನು ಹಿಡಿದಿಡಲು ಸಾಧ್ಯವಿಲ್ಲ. ನೀರು ಬಿಡಬಾರದು ಎಂದು ಹೋರಾಟ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ಸಿಎಂ ಡಿ ಕೆ […]

ಸಮಗ್ರ ಸುದ್ದಿ

ನಗರ ಕುಟುಂಬ ಕಲ್ಯಾಣ ಕೇಂದ್ರಗಳನ್ನು ರದ್ದುಗೊಳಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ನಗರ ಆರೋಗ್ಯ ಸೇವೆಗಳ ಪುನರ್‌ವ್ಯವಸ್ಥೆಯ ಭಾಗವಾಗಿ, ಕರ್ನಾಟಕ ಸರ್ಕಾರವು ಮಹತ್ವದ ತೀರ್ಮಾನ ಕೈಗೊಂಡಿದೆ. ದಶಕಗಳಿಂದ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುತ್ತಿದ್ದ ನಗರ ಕುಟುಂಬ ಕಲ್ಯಾಣ ಕೇಂದ್ರಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವ ಆದೇಶ ಹೊರಡಿಸಲಾಗಿದೆ. […]

You cannot copy content of this page