ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ – ಪಾರದರ್ಶಕತೆಗೆ ಆದ್ಯತೆ;ಯಾವುದೇ ಧಾರ್ಮಿಕ ವಸ್ತ್ರಕ್ಕೆ ನಿರ್ಬಂಧನೆ ಇಲ್ಲ- ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್
ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ, ಈ ಬಾರಿಯ ಪರೀಕ್ಷಾ ಆಯೋಜನೆಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಮರೋಪಾದಿಯಲ್ಲಿ ಸಿದ್ದತೆ ನಡೆಸಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದಾರೆ. ಪರೀಕ್ಷಾ […]
