ಕೆಲಸದ ಸಮಯದಲ್ಲಿ ಪಾರ್ಟಿ ಮಾಡಿದ್ದ ಗ್ರಾಮ ಪಂಚಾಯಿತಿ ಅಧಿಕಾರಿ, ಸಿಬ್ಬಂದಿ ಅಮಾನತು
ಬೆಂಗಳೂರು: ಕೆಲಸದ ಅವಧಿಯಲ್ಲಿ ಗ್ರಾ.ಪಂ. ಅಧಿಕಾರಿ ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯ ಸಹಿತ ಪಾರ್ಟಿ ಮಾಡಿದ ಬಗ್ಗೆ ಮಾಧ್ಯಮ ವರದಿ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 6 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಸೇವೆಯಿಂದ […]
