ಉಡುಪಿ ಜಿಲ್ಲೆಯಲ್ಲಿ ಭೂ ಮಂಜೂರಾತಿ, ಸರಕಾರಿ ಜಾಗದಲ್ಲಿ ಕಟ್ಟಿದ ಮನೆಗಳ ಸಕ್ರಮಾತಿಗೆ ಇರುವ ಅಡೆತಡೆ ನಿವಾರಣೆಗೆ ಸಚಿವ ರಿಜ್ವಾನ್ ಅರ್ಷದ್ ಸೂಚನೆ
ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಅರಣ್ಯ ಹಾಗೂ ಕಂದಾಯ ಇಲಾಖೆಗಳಿಗೆ ಸಂಬಂಧಿಸಿದಂತೆ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಆಹಾರ, ನಾಗರೀಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ […]
