ಸಮಗ್ರ ಸುದ್ದಿ

ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಐತಿಹಾಸಿಕ ಹಾಗೂ ಪುರಾತತ್ವ ಮಹತ್ವದ ಸನ್ನತಿಯನ್ನು ಅಂತರರಾಷ್ಟ್ರೀಯ ಪಾರಂಪರಿಕ, ಸಾಂಸ್ಕೃತಿಕ ಮತ್ತು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಂಬಂಧಿಸಿದ 2026ನೇ ಸಾಲಿನ […]

ಸಮಗ್ರ ಸುದ್ದಿ

ರಸ್ತೆ ಅಭಿವೃದ್ಧಿಗೆ 20000 ಕೋಟಿ ರೂ.:ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಲೋಕೋಪಯೋಗಿ ಇಲಾಖೆಯಿಂದ ಒಟ್ಟು 20,000 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಹೆದ್ದಾರಿ, ಜಿಲ್ಲಾ ಪ್ರಮುಖ ರಸ್ತೆಗಳು, ಸೇತುವೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟ […]

ಸಮಗ್ರ ಸುದ್ದಿ

ಬರ ಪರಿಹಾರವಾಗಿ ರೈತರಿಗೆ ₹5,000; ಮೊದಲ ಕಂತಿನಲ್ಲಿ ₹2,500 ನೇರ ಖಾತೆಗೆ- ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು:ಬರದಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಿಸಿದಂತೆ ರೈತರಿಗೆ ಮೊದಲ ಕಂತಿನ ಮಧ್ಯಂತರ ಇನ್‌ಪುಟ್‌ ಸಬ್ಸಿಡಿ ನೆರವು ಬಿಡುಗಡೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಚಾಲನೆ […]

ಸಮಗ್ರ ಸುದ್ದಿ

ಶಿವಮೊಗ್ಗ ಜಿಲ್ಲೆಯ ನಿವೇಶನ ಹಂಚಿಕೆ: ಸಮಸ್ಯೆ ಪರಿಹಾರಕ್ಕೆ ಶೀಘ್ರ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ವಸತಿ ಇಲಾಖೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಹಿನ್ನೆಲೆಯಲ್ಲಿ, ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ವಸತಿ […]

ಸಮಗ್ರ ಸುದ್ದಿ

ಎನ್‌ವಿಡಿಯಾ ಸಹಯೋಗದಲ್ಲಿ ಭಾರತದ ಮೊದಲ ಶೈಕ್ಷಣಿಕ ‘ಎಐ ಫಸ್ಟ್ ಫ್ಯಾಕ್ಟರಿ’ ಸ್ಥಾಪನೆ: ಪ್ರಿಯಾಂಕ್ ಖರ್ಗೆ ಮೆಚ್ಚುಗೆ

ಬೆಂಗಳೂರು: ದಯಾನಂದ ಸಾಗರ್ ವಿಶ್ವವಿದ್ಯಾಲಯವು ಜಾಗತಿಕ ತಂತ್ರಜ್ಞಾನ ಸಂಸ್ಥೆ ಎನ್‌ವಿಡಿಯಾ (NVIDIA) ಸಹಯೋಗದಲ್ಲಿ ಭಾರತದ ಮೊದಲ ಶೈಕ್ಷಣಿಕ ‘ಎಐ ಫಸ್ಟ್ ಫ್ಯಾಕ್ಟರಿ’ಯನ್ನು ಸ್ಥಾಪಿಸಿರುವುದು ರಾಜ್ಯದ ಎಐ ಮತ್ತು ಡೀಪ್‌ಟೆಕ್ ಕ್ಷೇತ್ರದ ಬೆಳವಣಿಗೆಗೆ ಮಹತ್ವದ ಕೊಡುಗೆಯಾಗಲಿದೆ […]

ಸಮಗ್ರ ಸುದ್ದಿ

ವಿಮಾನದ ಎಜೆಕ್ಷನ್ ಸೀಟು ಉತ್ಪಾದನೆ: ಮಾರ್ಟಿನ್ ಬೇಕರ್ 380 ಕೋಟಿ ಹೂಡಿಕೆ: ಎಂ ಬಿ ಪಾಟೀಲ

ಬೆಂಗಳೂರು: ಯುನೈಟೆಡ್ ಕಿಂಗಡಮ್ ಮೂಲದ ಮಾರ್ಟಿನ್-ಬೇಕರ್ 380 ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಈ ಸಂಬಂಧ ತಮ್ಮನ್ನು ಭೇಟಿಯಾದ ಎರಡೂ […]

ಸಮಗ್ರ ಸುದ್ದಿ

ಮೇವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಕ್ರಮ ವಹಿಸಿ: ಈಶ್ವರ ಖಂಡ್ರೆ

ಮೈಸೂರು: ಎಲ್ ನಿ ನೋ ಪ್ರಭಾವದಿಂದ ಮಳೆಯ ಕೊರತೆ ಆಗಿದ್ದು, ನದಿ, ಕೆರೆ, ಸರೋವರಗಳಲ್ಲಿ ನೀರಿನ ಪ್ರಮಾಣ ಕುಸಿದಿರುವ ಹಿನ್ನೆಲೆಯಲ್ಲಿ ಮುಂದಿನ ಮೇವರೆಗೆ ಕುಡಿಯುವ ನೀರಿಗೆ ಕೊರತೆ ಆಗದಂತೆ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಸಣ್ಣ ಉದ್ಯಮಗಳು ಗುಣಮಟ್ಟದ ಪೀಠೋಪಕರಣ ತಯಾರಿಸುವ ಸಾಮರ್ಥ್ಯ ಹೊಂದಿದ್ದು, ಅವುಗಳನ್ನು ಬಳಸಿಕೊಂಡು ಪ್ರೋತ್ಸಾಹಿಸಿ. ಆ ಮೂಲಕ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಿ. ಐಕಿಯಾ ಸಂಸ್ಥೆಯಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ನೀಡಿ” ಎಂದು […]

ಸಮಗ್ರ ಸುದ್ದಿ

ಪ್ರತಿ ರೈತನಿಗೆ ಬರ ಪರಿಹಾರವಾಗಿ ಗರಿಷ್ಠ 5000 ರೂ. (ಇನ್ ಪುಟ್ ಸಬ್ಸಿಡಿ) ನೀಡಲು ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ದಸರಾ ಮುಗಿದು ದೀಪಾವಳಿ ಬಂದಿದೆ. ರೈತರು ಬಿಕ್ಕಟ್ಟಿನಲ್ಲಿದ್ದಾರೆ. ಅವರ ಬದುಕಿಗೆ ಬೆಳಕು ನೀಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬದ್ಧವಾಗಿದೆ. ಬರಪೀಡಿತ ರೈತರಿಗೆ ತಲಾ 5,000 ರೂ. ಪರಿಹಾರ ನೀಡಲು ಸರ್ಕಾರ ತೀರ್ಮಾನಿಸಿದೆ. ಈಗ ಮೊದಲ […]

ಸಮಗ್ರ ಸುದ್ದಿ

ಕರ್ನಾಟಕಕ್ಕೆ ಬನ್ನಿ, ಹೂಡಿಕೆ ಮಾಡಿ: ಹೂಡಿಕೆದಾರರಿಗೆ ಗೌರವ್ ಗುಪ್ತ ಆಹ್ವಾನ

ಹೊಸದಿಲ್ಲಿ: ನವೀಕರಿಸಬಹುದಾದ ಇಂಧನ ವಲಯಕ್ಕೆ ಪೂರಕ ಪರಿಸರ ವ್ಯವಸ್ಥೆ ಹಾಗೂ ಹೂಡಿಕೆದಾರ ಸ್ನೇಹಿ ನೀತಿಗಳನ್ನು ಹೊಂದಿರುವ ಕರ್ನಾಟಕಕ್ಕೆ ಬನ್ನಿ, ಹೂಡಿಕೆ ಮಾಡಿ ಎಂದು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು […]

You cannot copy content of this page