ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ವಿರುದ್ದ ಕಾರ್ಯಾಚರಣೆ: ಒಟ್ಟು 1.25 ಲಕ್ಷ ರೂ. ದಂಡ ವಸೂಲಿ, 225 ಕೆಜಿ ಪ್ಲಾಸ್ಟಿಕ್ ಜಪ್ತಿ
ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಘನತ್ಯಾಜ್ಯ ನಿರ್ವಹಣಾ ವಿಭಾಗದ ಅಧಿಕಾರಿಗಳು ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ವಿವಿಧೆಡೆ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ ಮಾಡುವ ಗೋದಾಮು ಹಾಗೂ ಅಂಗಡಿ ಮುಂಗಟ್ಟುಗಳ ಮೇಲೆ […]
