ʻಶಕ್ತಿʼ ಸ್ಮಾರ್ಟ್ ಕಾರ್ಡ್ ಗೆ ಅಂತಿಮ ಸಿದ್ಧತೆ: ಬೈರತಿ ಸುರೇಶ್
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ʻಶಕ್ತಿʼ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆ ಬಗ್ಗೆ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ […]
