ಸಮಗ್ರ ಸುದ್ದಿ

ವಿದ್ಯಾರ್ಥಿಗಳ ಭವಿಷ್ಯಕ್ಕೆ ಪ್ರಾಥಮಿಕ ಹಂತದ ಗುಣಾತ್ಮಕ ಶಿಕ್ಷಣ ಮಹತ್ವದ್ದು: ಈಶ್ವರಖಂಡ್ರೆ

ನೆಲಮಂಗಲ: ವಿದ್ಯಾರ್ಥಿಗಳ ಭವ್ಯ ಭವಿಷ್ಯಕ್ಕೆ ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಹಂತದ ಗುಣಾತ್ಮಕ ಶಿಕ್ಷಣ ಅತ್ಯಂತ ಮಹತ್ವದ್ದಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಗೋರಿನಬೆಲೆಯ ಗೋಲ್ಡನ್ […]

ಸಮಗ್ರ ಸುದ್ದಿ

ವರ್ತೂರು ಎಸ್‌ಟಿಪಿ (𝗦𝗧𝗣) ಘಟಕದಲ್ಲಿ ಕಾರ್ಯಾಚರಣೆ ಚುರುಕು – ಕಾರ್ಮಿಕರ ದೇಹ ಪತ್ತೆಗಾಗಿ ಎನ್‌ಡಿಆರ್‌ಎಫ್ (𝗡𝗗𝗥𝗙) ನಿಯೋಜನೆ | ಘಟನೆಯ ಸಮಗ್ರ ತನಿಖೆಗೆ ಆದೇಶ, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ- ಡಾ. ಎನ್. ಮಂಜುಳಾ

ಬೆಂಗಳೂರು: ಗುರುವಾರ ಸಂಜೆ ಸುಮಾರು 6 ಗಂಟೆಗೆ ವರ್ತೂರಿನ ಬೆಳಗೆರೆಯಲ್ಲಿರುವ ಜಲಮಂಡಳಿಯ 40 ಅಡಿ ಆಳದ ತ್ಯಾಜ್ಯ ನೀರು ಸಂಸ್ಕರಣಾ (STP) ಟ್ಯಾಂಕ್‌ಗೆ ಮೂವರು ಕಾರ್ಮಿಕರು ಆಯತಪ್ಪಿ ಬಿದ್ದ ದುರದೃಷ್ಟಕರ ಘಟನೆ ನಡೆದಿದೆ. ಈ […]

ಸಮಗ್ರ ಸುದ್ದಿ

ಆದ್ಯತೆ ಮೇರೆಗೆ ರಾಜಕಾಲುವೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ:ಲೋಖಂಡೆ ಸ್ನೇಹಲ್ ಸುಧಾಕರ್

ಬೆಂಗಳೂರು: ಪೂರ್ವ ನಗರ ಪಾಲಿಕೆಯ ಅಪರ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್ ಅವರು ಮಳೆಗಾಲದ ಹಿನ್ನೆಲೆಯಲ್ಲಿ ನಗರದ ವಿವಿಧ ಪ್ರವಾಹ ಪೀಡಿತ ಪ್ರದೇಶಗಳು, ರಾಜಕಾಲುವೆಗಳು, ಸೈಡ್ ಡ್ರೈನ್, ರಸ್ತೆ ಕಾಮಗಾರಿಗಳು ಹಾಗೂ ಬ್ಲಾಕ್ ಸ್ಪಾಟ್‌ಗಳ […]

ಸಮಗ್ರ ಸುದ್ದಿ

ಅಡ್ಡಮತದಾನ ಕುರಿತು ಪರಿಶೀಲನೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಇಂದು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನವಾಗಿದ್ದರ ಬಗ್ಗೆ ಪಕ್ಷ ಪರಿಶೀಲನೆ ಮಾಡಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿ ಗೆದ್ದ […]

ಸಮಗ್ರ ಸುದ್ದಿ

ವಿಪಕ್ಷಗಳ ಗ್ಯಾರಂಟಿ ವಿರೋಧಿ ನೀತಿಗೆ ಅವರ ಪಕ್ಷದ ಶಾಸಕರಿಂದಲೇ ಉತ್ತರ: ರಣದೀಪ್ ಸುರ್ಜೇವಾಲಾ| ಗ್ಯಾರಂಟಿ ಯೋಜನೆಗಳಿಗೆ ಒಪ್ಪಿಗೆ ಮುದ್ರೆ

ಬೆಂಗಳೂರು:ಮೂರು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಮಾಡಿದ ಜನಪರ ಕೆಲಸಗಳಿಗೆ ಶಾಸಕರು ನೀಡಿರುವ ಬೆಂಬಲ ಈ ಪರಿಷತ್ ಚುನಾವಣೆ ಪಲಿತಾಂಶ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಗ್ಯಾರಂಟಿ ವಿರೋಧಿ ನಿಲುವನ್ನು ಅವರ ಪಕ್ಷದ ಶಾಸಕರೇ ವಿರೋಧಿಸಿ […]

ಸಮಗ್ರ ಸುದ್ದಿ

ಭುವನೇಶ್ವರ–ಯಶವಂತಪುರ ವಿಶೇಷ ರೈಲು ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು, ಭುವನೇಶ್ವರ–ಯಶವಂತಪುರ ನಿಲ್ದಾಣಗಳ ನಡುವೆ ಸಂಚರಿಸುವ ಸಾಪ್ತಾಹಿಕ (ವಾರಕ್ಕೆ ಒಂದು ಬಾರಿ) ವಿಶೇಷ ರೈಲುಗಳ (ಸಂಖ್ಯೆ: 02811/02812) ಸಂಚಾರ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಪೂರ್ವ ಕರಾವಳಿ ರೈಲ್ವೆಯು ಸೂಚಿಸಿದೆ. […]

ಸಮಗ್ರ ಸುದ್ದಿ

ಇರುವ ವ್ಯವಸ್ಥೆಯಲ್ಲೇ ಪರಿಣಾಮಕಾರಿಯಾಗಿ ಕೆಲಸ ಮಾಡಿ ಕಸದ ಸಮಸ್ಯೆ ನಿವಾರಿಸಿ: ಕೃಷ್ಣ ಬೈರೇಗೌಡ

ಬೆಂಗಳೂರು:ನಗರದಲ್ಲಿನ ಕಸದ ಸಮಸ್ಯೆ ನಿವಾರಣೆಗಾಗಿ ಈಗಿರುವ ವ್ಯವಸ್ಥೆಯನ್ನೇ ಪರಿಣಾಮಕಾರಿಯಾಗಿ ಬಳಸಿಕೊಂಡು ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ರವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ […]

ಸಮಗ್ರ ಸುದ್ದಿ

ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪಕ್ಷಾತೀತ ಬೆಂಬಲ: ಸಿಎಂ ಡಿ.ಕೆ.ಶಿವಕುಮಾರ್|ಬೇರೆ ಪಕ್ಷದವರು ತೋರಿರುವ ವಿಶ್ವಾಸ ಉಳಿಸಿಕೊಳ್ಳುತ್ತೇವೆ

ಬೆಂಗಳೂರು:ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಸರ್ಕಾರಕ್ಕೆ ಶಾಸಕರ ಬೆಂಬಲ ನೋಡಿ ನನಗೆ ಆಶ್ಚರ್ಯವಾಗಿದೆ. ಇದು ನಮ್ಮ ಸರ್ಕಾರಕ್ಕೆ ಮಾತ್ರ ನೀಡಿರುವ ಬೆಂಬಲವಲ್ಲ. ರಾಜ್ಯದ ಜನತೆಯ ಹಿತಕ್ಕಾಗಿ ನಿಮ್ಮ ಜೊತೆ ಇದ್ದೇವೆ ಎಂದು ನೀಡಿರುವ ಬೆಂಬಲ […]

ಸಮಗ್ರ ಸುದ್ದಿ

ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರು ಅಭ್ಯರ್ಥಿಗಳಿಗೆ ಜಯ

​ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಜಿದ್ದಾಜಿದ್ದಿನ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್‌ನ ಐವರು ಮತ್ತು ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಆದರೆ, ಕೇವಲ 14 ಮತಗಳನ್ನು ಪಡೆಯಲಷ್ಟೇ ಶಕ್ತರಾದ […]

ಸಮಗ್ರ ಸುದ್ದಿ

‘ಕರ್ತವ್ಯ’ ಆಪ್ ನೋಂದಣಿ – ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ | ಶೇಕಡ 70.6 ರಷ್ಟು ಪ್ರಗತಿ ಸಾಧನೆ

​ಬೆಂಗಳೂರು : “ಕರ್ತವ್ಯ ಆಪ್‌ನಲ್ಲಿ 2.13 ಲಕ್ಷ ಉದ್ಯೋಗಿಗಳು ನೋಂದಣಿಯಾಗಿಲ್ಲ” ಎಂಬ ಕೆಲವು ಮಾಧ್ಯಮಗಳ ವರದಿಗಳಿಗೆ ಸರ್ಕಾರವು ಅಧಿಕೃತ ಸ್ಪಷ್ಟೀಕರಣವನ್ನು ನೀಡಿದೆ. ಪ್ರಸ್ತುತ ‘ಕರ್ತವ್ಯ’ (KAAMS) ಯೋಜನೆಯಡಿ ಉದ್ಯೋಗಿಗಳ ನೋಂದಣಿ ಪ್ರಕ್ರಿಯೆಯು ಅತ್ಯಂತ ವೇಗವಾಗಿ […]

You cannot copy content of this page