ನಗರಾಭಿವೃದ್ಧಿ ಪ್ರಾಧಿಕಾರಗಳು ಕಡ್ಡಾಯವಾಗಿ ಪ್ರತಿ ತಿಂಗಳು ಪ್ರಾಧಿಕಾರದ ಸಭೆ ನಡೆಸಬೇಕು: ಡಾ. ಯತೀಂದ್ರ ಸಿದ್ದರಾಮಯ್ಯ
ಬೆಂಗಳೂರು:ನಗರಾಭಿವೃದ್ಧಿ ಪ್ರಾಧಿಕಾರಗಳು ಕಾಲ ಕಾಲಕ್ಕೆ ಪ್ರಾಧಿಕಾರದ ಸಭೆ ನಡೆಸಿದರುವ ಹಿನ್ನೆಲೆಯಲ್ಲಿ ನಾಗರಿಕರಿಗೆ ಸರಿಯಾಗಿ ಸೌಲಭ್ಯ ಕೊಡಲು ಸಾಧ್ಯವಾಗುತ್ತಿಲ್ಲ. ಪ್ರತಿ ತಿಂಗಳು ಪ್ರಾಧಿಕಾರದ ಸಭೆ ನಡೆಸಬೇಕು ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು […]
