ಕನಿಷ್ಟ ದಾಖಲೆ ಇದ್ದರೂ ರೈತರ ಮನೆಬಾಗಿಲಿಗೆ ಸರ್ಕಾರ, ಪೋಡಿ ದುರಸ್ಥಿ: ಸಚಿವ ಕೃಷ್ಣ ಬೈರೇಗೌಡ |ಈವರೆಗೆ 1,55,000 ಲಕ್ಷ ರೈತರಿಗೆ ಪೋಡಿ ದುರಸ್ಥಿ
ಬೆಳಗಾವಿ: ಸರ್ಕಾರವೇ ಸ್ವಯಂ ಪ್ರೇರಿತವಾಗಿ ರೈತರ ಮನೆ ಬಾಗಿಲಿಗೆ ಹೋಗಿ ಅಭಿಯಾನ ಮಾದರಿಯಲ್ಲಿ ದರ್ಖಾಸ್ತು ಪೋಡಿ ಮಾಡಿಕೊಡುತ್ತಿದ್ದು, ಕನಿಷ್ಟ ದಾಖಲೆ ಇದ್ದರೂ ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಧಾನ […]
